ಬಿಜೆಪಿ, ಪ್ರಧಾನಿಗೆ ದೇಶಭಕ್ತಿ ಗುತ್ತಿಗೆ ಕೊಟ್ಟಿಲ್ಲ
May 01 2024, 01:26 AM ISTದೇಶಭಕ್ತಿಯನ್ನು ಬಿಜೆಪಿಯವರಿಗೆ ಹಾಗೂ ಪ್ರಧಾನಿಗೆ ಗುತ್ತಿಗೆ ಕೊಟ್ಟಿಲ್ಲ. ನಾವು ಕೂಡ ದೇಶ ಭಕ್ತರೇ. ಪ್ರಧಾನಿ ಮೋದಿ ಅವರು ಚುನಾವಣೆಗಳಲ್ಲಿ ತಮ್ಮ ಸಾಧನೆ ಹೇಳದೇ ಹಿಂದು-ಮುಸ್ಲಿಂ, ದೇವಸ್ಥಾನಗಳನ್ನು ಮುಂದಿಟ್ಟುಕೊಂಡು ಮತಕೇಳಿ ಜನರಿಗೆ ಮೋಸ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕ ಹಾಗೂ ಶಾಸಕ ಲಕ್ಷ್ಮಣ ಸವದಿ ಬಿಜೆಪಿ ವಿರುದ್ಧ ಹರಿಹಾಯ್ದರು.