ದೇಶ ರಕ್ಷಣೆಗಾಗಿ ಬಿಜೆಪಿ ಬೆಂಬಲಿಸಿ: ಕೋಟ ಶ್ರೀನಿವಾಸ ಪೂಜಾರಿ ಮನವಿ
May 01 2024, 01:16 AM ISTವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು ಬೈಂದೂರು ವಿಧಾನಸಭಾ ಕ್ಷೇತ್ರದ ತಿರುಗಾಲು, ಬಿಜೂರು, ಶಿರೂರು, ಎಳಜಿ ಮುಂತಾದ ಗ್ರಾಮಗಳಲ್ಲಿ ಚುನಾವಣಾ ಪ್ರಚಾರಾರ್ಥ ಸಾರ್ವಜನಿಕ ಸಭೆಗಳಲ್ಲಿ ಮಾತನಾಡಿ ಮತದಾರರಿಗೆ ಮನವಿ ಮಾಡಿದರು.