ಪ್ರಜ್ವಲ್ ವೀಡಿಯೋ ಬಗ್ಗೆ ಬಿಜೆಪಿ ನಾಯಕರು ಮೌನ ಏಕೆ?: ವೆರೋನಿಕಾ ಕರ್ನೇಲಿಯೋ
Apr 30 2024, 02:01 AM ISTಸದಾ ಇತರರಿಗೆ ಪಾಠ ಹೇಳುವ ಎಚ್.ಡಿ. ಕುಮಾರಸ್ವಾಮಿ, ಗ್ಯಾರಂಟಿ ಯೋಜನೆಯ ಫಲಾನುಭವಿ ಮಹಿಳೆಯರ ಕುರಿತು ಕೇವಲವಾಗಿ ಮಾತನಾಡಿದ್ದು, ಇಂದು ಅವರದ್ದೇ ಕುಟುಂಬದ ಸದಸ್ಯ ದಾರಿ ತಪ್ಪಿರುವುದು ಅವರಿಗೆ ಕಾಣಿಸುತ್ತಿಲ್ಲವೇ? ಎಂದು ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೆಲಿಯೋ ಪ್ರಶ್ನಿಸಿದ್ದಾರೆ.