ವಚನ ಭ್ರಷ್ಟ ಬಿಜೆಪಿ ಕಿತ್ತೊಗೆದು ಜನಪರ ಕಾಂಗ್ರೆಸ್ ಕೈ ಹಿಡಿಯಿರಿ
Apr 29 2024, 01:34 AM ISTಬಿಜೆಪಿಯ ಭ್ರಷ್ಟಾಚಾರದ ಬಗ್ಗೆ ಜನರಿಗೆ ತಿಳಿದಿಲ್ಲ. ಇಲೆಕ್ಟ್ರಾಲ್ ಬಾಂಡ್ ಮೂಲಕ ಸಾರ್ವಜನಿಕರ ಹಣವನ್ನು ಲೂಟಿ ಮಾಡಿ, ಬಿಜೆಪಿ ಪಕ್ಷದ ಆಸ್ತಿಯನ್ನು ಹೆಚ್ಚಿಗೆ ಮಾಡಿಕೊಂಡಿದೆ. ಇಂತಹ ಭ್ರಷ್ಟ ಬಿಜೆಪಿಯನ್ನು ಸೋಲಿಸಿ ಎಂದು ವಿನೋದ್ ಅಸೂಟಿ ಮನವಿ ಮಾಡಿದರು.