ದೇಶ, ಯೋಧರ ಹೆಸರಿನಲ್ಲಿ ಬಿಜೆಪಿ ರಾಜಕೀಯ
Jul 27 2025, 12:00 AM ISTದೇಶ, ಯೋಧರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿರುವುದು ದೇಶಕ್ಕೆ ಒಳ್ಳೆಯ ಬೆಳವಣಿಗೆಯಲ್ಲ. ಬಿಜೆಪಿಯವರು ತಮ್ಮ ಕೆಲಸದ ಮೂಲಕ ಜನರ ಬಳಿ ಹೋಗಬೇಕು. ದೇಶ, ಯೋಧರ ವಿಚಾರ ಮುಂದಿಟ್ಟುಕೊಂಡು ಚುನಾವಣೆ ಎದುರಿಸುವುದಲ್ಲ ಎಂದು ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ದೂಡಾ ಅಧ್ಯಕ್ಷ ದಿನೇಶ ಕೆ. ಶೆಟ್ಟಿ ಹೇಳಿದ್ದಾರೆ.