ಭದ್ರಾ ನೀರು, ಕೈಗಾರಿಕೆಗಳೆಲ್ಲ ಬಿಜೆಪಿ, ಕಾಂಗ್ರೆಸ್ಸಿಗೆ ಈಗ ನೆನಪಾಯ್ತೆ?
Apr 24 2024, 02:29 AM ISTಭದ್ರಾ ಮೇಲ್ದಂಡೆ ಜಾರಿ, ಕೈಗಾರಿಕೆಗಳ ಸ್ಥಾಪನೆ ಬಗ್ಗೆ ಈಗ ಭರವಸೆ ನೀಡುತ್ತಿರುವ ಕಾಂಗ್ರೆಸ್-ಬಿಜೆಪಿ ಅಧಿಕಾರಿಗಳು ಇಲ್ಲಿಯವರೆಗೆ ಅಧಿಕಾರ ಇದ್ದರೂ, ಅವುಗಳನ್ನು ಏಕೆ ಮಾಡಲಿಲ್ಲವೆಂಬ ಬಗ್ಗೆ ಮೊದಲು ಜನತೆಗೆ ಉತ್ತರಿಸಲಿ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ.ವಿನಯಕುಮಾರ ದಾವಣಗೆರೆಯಲ್ಲಿ ಹೇಳಿದ್ದಾರೆ.