ನೇಹಾ ಹತ್ಯೆ ಖಂಡಿಸಿ ಜಿಲ್ಲಾ ಬಿಜೆಪಿ ಪ್ರತಿಭಟನೆ
Apr 23 2024, 01:47 AM ISTಹುಬ್ಬಳ್ಳಿಯಲ್ಲಿ ನೇಹಾ ಕೊಲೆ ಪ್ರಕರಣದ ತನಿಖೆ ಇನ್ನೂ ಪ್ರಗತಿಯ ಹಂತದಲ್ಲಿರುವಾಗಲೇ ಮುಖ್ಯಮಂತ್ರಿ, ಗೃಹ ಮಂತ್ರಿ ಅದಕ್ಕೆ ಬೇರೆ ರೀತಿಯ ಬಣ್ಣ ಹಚ್ಚುವ ಕೆಲಸ ಮಾಡಿ, ತನಿಖೆಯ ದಾರಿ ತಪ್ಪಿಸಿ, ಒಂದು ಕೋಮಿನ ಜನರನ್ನು ಓಲೈಕೆ ಮಾಡುತ್ತಿರುವುದು ಹೇಯಕೃತ್ಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.