• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಮನೆ ಒಡೆದ ಬೊಮ್ಮಾಯಿ-ಸಚಿವ ಶಿವಾನಂದ ಪಾಟೀಲ ಟೀಕೆ

Apr 18 2024, 02:19 AM IST
ಬಸವರಾಜ ಬೊಮ್ಮಾಯಿ ಅವರಿಂದ ಬಿಜೆಪಿ ಒಡೆದ ಮನೆಯಾಗಿದೆ. ಆ ಪಕ್ಷದ ಮುಖಂಡರಲ್ಲಿನ ಪರಸ್ಪರ ವೈಮನಸ್ಸು ಮತ್ತು ನಮ್ಮ ಸರ್ಕಾರದ ಜನಪರ ಯೋಜನೆಗಳನ್ನು ಮೆಚ್ಚಿರುವ ರಾಜ್ಯದ ಜನತೆಯ ಬೆಂಬಲದಿಂದ ಉತ್ತರ ಕರ್ನಾಟಕ ಭಾಗ ಸೇರಿದಂತೆ ರಾಜ್ಯಾದ್ಯಂತ ಕಾಂಗ್ರೆಸ್‌ನಿಂದ ಹೆಚ್ಚಿನ ಸಂಸದರು ಗೆಲುವು ಸಾಧಿಸಲಿದ್ದಾರೆ.

ಬಿಜೆಪಿ ಅಭ್ಯರ್ಥಿಗಳಿಗೆ ಜೆಡಿಎಸ್‌ ಶಾಸಕ ಕಂದಕೂರು ಬೆಂಬಲ

Apr 18 2024, 02:19 AM IST
ಬಿಜೆಪಿ - ಜೆಡಿಎಸ್‌ ಮೈತ್ರಿ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದ ಜಿಲ್ಲೆಯ ಗುರುಮಠಕಲ್ ಶಾಸಕ, ಜೆಡಿಎಸ್‌ನ ಶರಣಗೌಡ ಕಂದಕೂರು ಅವರ ಮನವೊಲಿಸುವಲ್ಲಿ ಬಿಜೆಪಿ ರಾಜ್ಯ ನಾಯಕರು ಯಶಸ್ವಿಯಾಗಿದ್ದು, ಮೈತ್ರಿ ಅಭ್ಯರ್ಥಿಗಳ ಬೆಂಬಲಕ್ಕೆ ಶಾಸಕ ಕಂದಕೂರು ಒಪ್ಪಿದ್ದಾರೆ.

ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಬೆಂಬಲಿಸಲು ಲೋಕೇಶ್ವರ್ ನಿರ್ಧಾರ

Apr 18 2024, 02:18 AM IST
ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿರುವ, ಇಲ್ಲಿನ ಮುಖಂಡ ಲೋಕೇಶ್ವರ ತಮ್ಮ ಬೆಂಬಲಿಗರರೊಂದಿಗೆ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿ ಅಭ್ಯರ್ಥಿ ವಿ. ಸೋಮಣ್ಣನವರನ್ನು ಬೆಂಬಲಿಸುವುದಾಗಿ ತಿಳಿಸಿದ್ದಾರೆ.

ಸಮಾನ ಅವಕಾಶ ನೀಡುವ ಸಂವಿಧಾನ ಬದಲಾವಣೆ ಬಿಜೆಪಿ ಉದ್ದೇಶ

Apr 18 2024, 02:18 AM IST
ಕಳೆದ 10 ವರ್ಷಗಳಿಂದ ಅಲ್ಪಸಂಖ್ಯಾತ ಸಮುದಾಯ ಸೇರಿ ದುಡಿಯುವ ವರ್ಗಗಳು ಸಂಕಷ್ಟಕ್ಕೆ ಸಿಲುಕಿವೆ. ಇದನ್ನು ತಡೆಯಬೇಕಾದರೆ ನಾವು ಈಗ ಸಂವಿಧಾನದ ಪರವಾಗಿರುವ ಕಾಂಗ್ರೆಸ್ ಗೆ ಮತ ನೀಡಬೇಕು

ಜನರಿಗೆ ಒಳಿತಾಗುವುದನ್ನು ಸಹಿಸದ ಬಿಜೆಪಿ-ಜೆಡಿಎಸ್: ಸುರೇಶ್

Apr 18 2024, 02:17 AM IST
ನಾನು ಈ ಜಿಲ್ಲೆಯ ಮಗ, ಅವರು ಹಾಸನದಿಂದ ಬಂದಿದ್ದಾರೆ. ಚುನಾವಣೆಗೆ ನಿಲ್ಲಿಸಲು ಇಲ್ಲಿನ ಕಾರ್ಯಕರ್ತರು ಇರಲಿಲ್ಲವೇ. ಇವರು ಬಂದ ಮೇಲೆ ಯಾವ ಕಾರ್ಯಕರ್ತರಿಗೆ ಅವಕಾಶ ನೀಡಿದ್ದಾರೆ. ಇವರ ಕುಟುಂಬದವರು ಬಿಟ್ಟು, ಯಾರೂ ಬದುಕುವ ಹಾಗಿಲ್ಲ. ಮಗ ಆಯಿತು, ಸೊಸೆ ಆಯಿತು, ಮೊಮ್ಮಗ ಆಯಿತು ಈಗ ಅಳಿಯನನ್ನು ನಿಲ್ಲಿಸಿದ್ದಾರೆ. ಇಲ್ಲಿ ಯಾರು ಇರಲಿಲ್ಲವೇ? ಈ ಕುರಿತು ನೀವು ಚಿಂತನೆ ಮಾಡಬೇಕು.

ರಾಜ್ಯ ರೈತಸಂಘದಿಂದ ಬಿಜೆಪಿ ಸೋಲಿಸುವ ಸಂಕಲ್ಪ

Apr 18 2024, 02:17 AM IST
ರಾಜ್ಯ ರೈತಸಂಘ ಬುಧವಾರ ಅಮೃತಭೂಮಿಯ ಪ್ರೊ. ಎಂ ಡಿ ನಂಜುಂಡಸ್ವಾಮಿ ಸ್ಮಾರಕದ ಮುಂದೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ರೈತ ವಿರೋಧಿ ಬಿಜೆಪಿಯನ್ನು ಅಧಿಕಾರದಿಂದ ಕಿತ್ತೇಸೆಯುವ ಸಂಕಲ್ಪ ಕೈಗೊಂಡಿದೆ.

ಲೋಕಸಭೇಲಿ ಕಾಂಗ್ರೆಸ್‌ ಬೆಂಬಲಿಸಿ, ಬಿಜೆಪಿ ತಿರಸ್ಕರಿಸಿ: ಸುನೀಲ್‌ ಬೋಸ್‌

Apr 18 2024, 02:17 AM IST
ಕೇಂದ್ರದ ಬಿಜೆಪಿ ಸರ್ಕಾರದ ಜನ, ರೈತ ವಿರೋಧಿ ನೀತಿ ಹಾಗೂ ಬೆಲೆ ಏರಿಕೆಗೆ ಜನರು ನೆಮ್ಮದಿ ಜೀವನ ಸಾಧ್ಯವಿಲ್ಲ, ನೆಮ್ಮದಿ ಜೀವನ ಬೇಕಾದರೆ ಲೋಕಸಭೆಗೆ ಕಾಂಗ್ರೆಸ್‌ ಬೆಂಬಲಿಸಿ, ಬಿಜೆಪಿ ತಿರಸ್ಕರಿಸಿ ಎಂದು ಲೋಕಸಭೆ ಮೀಸಲು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್‌ ಬೋಸ್‌ ಮನವಿ ಮಾಡಿದರು.

ಬಿಜೆಪಿ ಅಭ್ಯರ್ಥಿಗಳಿಗೆ ಪ್ರಧಾನಿ ಮೋದಿ ಪತ್ರ

Apr 18 2024, 02:16 AM IST
ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿರುವ ನಡುವೆಯೇ ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಪಕ್ಷದ ಅಭ್ಯರ್ಥಿಗಳ ಮೂಲಕ ಮತದಾರರಿಗೆ ಭಾವನಾತ್ಮಕ ಪತ್ರ ಬರೆದಿದ್ದಾರೆ.

ಮತದಾರರನ್ನು ಮರಳು ಮಾಡಿ ಅಧಿಕಾರಕ್ಕೆ ಬಂದ ಬಿಜೆಪಿ

Apr 18 2024, 02:15 AM IST
ಹತ್ತು ವರ್ಷ ನರೇಂದ್ರ ಮೋದಿ ಅವರು ಸುಳ್ಳು ಹೇಳಿ ಕಾಲಹರಣ ಮಾಡಿದರು.

ಕೋಮು ದ್ವೇಷ ಬಿತ್ತಿ ಜನರ ಭಾವನೆ ಒಡೆಯುವ ಬಿಜೆಪಿ ತಿರಸ್ಕರಿಸಿ-ಶಾಸಕ ಶಿವಣ್ಣನವರ

Apr 17 2024, 01:27 AM IST
ಕೋಮು ದ್ವೇಷ ಬಿತ್ತಿ ಜನರ ಭಾವನೆ ಒಡೆಯುವ ಬಿಜೆಪಿಯನ್ನು ತಿರಸ್ಕರಿಸಿ ಸರ್ವರನ್ನು ಒಂದಾಗಿ ಕಾಣುವ ಕಾಂಗ್ರೆಸ್ ಬೆಂಬಲಿಸಬೇಕು. ಪಕ್ಷದ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರಿಗೆ ಮತ ನೀಡಿ ನಮ್ಮ ಕೈ ಬಲಪಡಿಸಬೇಕೆಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.
  • < previous
  • 1
  • ...
  • 213
  • 214
  • 215
  • 216
  • 217
  • 218
  • 219
  • 220
  • 221
  • ...
  • 328
  • next >

More Trending News

Top Stories
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ಆಪರೇಷನ್ ಸಿಂದೂರ : ಉಗ್ರರ ನೆಲೆ ಹೀಗಿದ್ದವು .. ಹೀಗಾದವು ...
ನ್ಯಾ।ಯಶವಂತ್ ವರ್ಮಾ ವಾಗ್ದಂಡನೆಗೆ ಸಿಜೆಐ ಶಿಫಾರಸು
ಭಾರತದ ದಾಳಿಗೆ ಲಾಹೋರ್‌, ಕರಾಚಿ ತತ್ತರ
ಭಾರತದಿಂದ ಪಾಕ್‌ನ ಎಫ್‌-16 ಯುದ್ಧ ವಿಮಾನ ನಾಶ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved