• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜನಾಭಿಪ್ರಾಯದಂತೆ ಬಿಜೆಪಿ ಸಂಕಲ್ಪ ಪತ್ರ ಬಿಡುಗಡೆ: ಈರಣ್ಣ ಕಡಾಡಿ

Apr 17 2024, 01:25 AM IST
ಚುನಾವಣೆಗೆ ಬಿಜೆಪಿ ಜನರ ಅಭಿಪ್ರಾಯ ಸಂಗ್ರಹಿಸಿ, ನಮ್ಮ ಸಂಕಲ್ಪ ಪತ್ರ ಬಿಡುಗಡೆ ಮಾಡಿದೆ.‌ ಮೋದಿ ಗ್ಯಾರಂಟಿ ಹೆಸರಿನ ಮೇಲೆ ನಾವು ಮಾಡಿರುವ ಸಂಕಲ್ಪ ಹಾಗೂ ವಾಗ್ದಾನವ‌ನ್ನು ಈಡೇರಿಸುತ್ತೇವೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಭರವಸೆ ನೀಡಿದರು.

ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಮುತ್ತಣ್ಣವರ ನಾಮಪತ್ರ ಸಲ್ಲಿಕೆ

Apr 17 2024, 01:24 AM IST
ಧಾರವಾಡ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಮಹಾನಗರ ಪಾಲಿಕೆ ಮಾಜಿ ಸದಸ್ಯ ಶಿವಾನಂದ ಮುತ್ತಣ್ಣನವರ ಮಂಗಳವಾರ ಎತ್ತು-ಚಕ್ಕಡಿಯೊಂದಿಗೆ ಆಗಮಿಸಿ ಜಿಲ್ಲಾ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.

ಬಿಜೆಪಿ ದಲಿತ, ಅಂಬೇಡ್ಕರ್‌ ವಿರೋದಿ ಅಲ್ಲ

Apr 17 2024, 01:23 AM IST
ಬಿಜೆಪಿ ಪಕ್ಷ ಎಂದರೇ ದಲಿತ ವಿರೋಧಿಯಲ್ಲ. ಅಂಬೇಡ್ಕರ್ ವಿರೋಧಿಯೂ ಅಲ್ಲ ಸರ್ವ ಧರ್ಮದ ಪಕ್ಷವಾಗಿದ್ದು, ಎಲ್ಲಾ ಧರ್ಮವನ್ನು ಸಮನಾಗಿ ಅಭಿವೃದ್ಧಿ ಮಾಡುವ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣನಿಗೆ ಮತ ನೀಡಿ ಹೆಚ್ಚಿನ ಮತಗಳ ಅಂತರದಲ್ಲಿ ಗೆಲ್ಲಿಸುವಂತೆ ಬಿಜೆಪಿ ವಿಪ ಸದಸ್ಯ ಛಲವಾದಿ ನಾರಾಯಣಸ್ವಾಮಿ ಹೇಳಿದರು.

ಸ್ಥಳೀಯ ಜೆಡಿಎಸ್ ನಾಯಕರಿಂದ ನಮ್ಮ ನಿರ್ಲಕ್ಷ್ಯ: ಬಿಜೆಪಿ ಮುಖಂಡ ಚೇತನ್ ಗೌಡ

Apr 17 2024, 01:22 AM IST
ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಪರ ಪುತ್ರ ನಿಖಿಲ್‌ಕುಮಾರಸ್ವಾಮಿ ತಾಲೂಕಿನ ಹಲವೆಡೆ ಪ್ರಚಾರ ನಡೆಸಿದ್ದಾರೆ. ಈ ವಿಷಯ ಪ್ರಚಾರಸಭೆ ಮುಕ್ತಾಯಗೊಂಡ ಬಳಿಕ ನಮ್ಮ ಗಮನಕ್ಕೆ ಬಂದಿದೆ. ನಮ್ಮನ್ನು ದೂರವಿಟ್ಟು ಪ್ರತ್ಯೇಕವಾಗಿ ಪ್ರಚಾರ ಸಭೆ ನಡೆಸುತ್ತಿದ್ದಾರೆಂಬುದು ಗೊತ್ತಿಲ್ಲ. ಈ ಎಲ್ಲಾ ಬೆಳವಣಿಗೆಗಳ ಬಗ್ಗೆ ಪಕ್ಷದ ಜಿಲ್ಲಾಧ್ಯಕ್ಷರು ಮತ್ತು ರಾಜ್ಯದ ನಾಯಕರ ಗಮನಕ್ಕೆ ತಂದಿದ್ದೇವೆ.

ಬಿಜೆಪಿ ಕೋಲಿ ಸಮಾಜಕ್ಕೆ ಅನ್ಯಾಯ ಮಾಡಿದೆ: ಚಿಂಚನಸೂರ

Apr 17 2024, 01:20 AM IST
ಕೋಲಿ ಸಮಾಜವನ್ನು ಎಸ್.ಟಿಗೆ ಸೇರಿಸುವುದಾಗಿ ನೀಡಿದ ಭರವಸೆಯಂತೆ ನಾನು ಬಿಜೆಪಿ ಸೇರ್ಪಡೆಯಾಗಿದ್ದೆ. ಆದರೆ ಐದು ವರ್ಷ ಕಳೆದರೂ ಕೂಡಾ ಕೋಲಿ ಸಮಾಜವನ್ನು ಎಸ್.ಟಿ ಸೇರಿಸದೇ ಪ್ರಧಾನಿ ನರೇಂದ್ರ ಮೊದಿಯವರು ನಮ್ಮ ಸಮಾಜಕ್ಕೆ ಅನ್ಯಾಯ ಮಾಡಿದ್ದಾರೆ.

ದ.ಕ, ಉಡುಪಿ ಲೋಕಸಭಾ ಕ್ಷೇತ್ರ ಗೆಲವಿಗೆ ಸಂಘಟನಾ ಕಾರ್ಯದರ್ಶಿ ಸಂತೋಷ್‌ ಕರೆಸಿ ಬಿಜೆಪಿ ಪ್ರತಿಕಾರ್ಯತಂತ್ರ

Apr 17 2024, 01:19 AM IST
ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಅವರು ದಿಢೀರನೆ ಭಾನುವಾರ ರಾತ್ರಿ ಮಂಗಳೂರಿಗೆ ಆಗಮಿಸಿದ್ದು, ಅಂದೇ ತಡರಾತ್ರಿ ಜಿಲ್ಲಾ ಕೋರ್‌ ಕಮಿಟಿ ಸಭೆ ನಡೆಸಿದ್ದಾರೆ.

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿರುದ್ಧ ಚುನಾವಣೆ ಆಯೋಗಕ್ಕೆ ಬಿಜೆಪಿ ದೂರು

Apr 17 2024, 01:19 AM IST
ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಸಚಿವ ಸ್ಥಾನದ ಪ್ರಭಾವ ಬಳಸಿಕೊಂಡು ಪದೇ ಪದೆ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸುತ್ತಿದ್ದು, ಅವರನ್ನು ಸಚಿವ ಸ್ಥಾನದಿಂದ ಕಿತ್ತು ಹಾಕಬೇಕೆಂದು ಬಿಜೆಪಿ ಮುಖಂಡರು ಚುನಾವಣೆ ಆಯೋಗಕ್ಕೆ ಮಂಗಳವಾರ ದೂರು ನೀಡಿದರು.

ಬಿಜೆಪಿ ಅಭಿವೃದ್ಧಿ ವಿಚಾರದಿಂದ ಚುನಾವಣೆ ಎದುರಿಸಿಲ್ಲ

Apr 17 2024, 01:19 AM IST
ಬಿಜೆಪಿ ಭಾವನಾತ್ಮಕವಾಗಿ ಚುನಾವಣೆಗಳನ್ನು ಎದುರಿಸಿದೆ ಹೊರತು ಅಭಿವೃದ್ಧಿ ವಿಚಾರಗಳನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸಿಲ್ಲ ಎಂದು ಕಲಬುರಗಿ ಶಾಸಕರಾದ ಅಲ್ಲಮಪ್ರಭು ಪಾಟೀಲ್ ಹೇಳಿದರು.

ಮಾಜಿ ಸಿಎಂ ಎಚ್ಡಿಕೆ ಗೆದ್ದರೆ ಕೇಂದ್ರದಲ್ಲಿ ಮಂತ್ರಿ ಆಗೋದು ಖಚಿತ: ಬಿಜೆಪಿ

Apr 17 2024, 01:19 AM IST
ಮಂಡ್ಯ ಜಿಲ್ಲೆಯಲ್ಲಿ ತೀವ್ರ ಬರಗಾಲ ಕಾಡಿದ್ದು, ರೈತರು ಬೆಳೆದ ಬೆಳೆಗಳು ನೀರಿಲ್ಲದೆ ಒಣಗುವಂತಾಗಿವೆ. ಇದಕ್ಕೆಲ್ಲ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸ್ಟಾರ್ ಚಂದ್ರು ಅಲಿಯಾಸ್ ವೆಂಕಟರಮಣೇಗೌಡ ಕಾರಣ. ಹಣ ಬಲವಿರುವ ವ್ಯಕ್ತಿ ಎಂದು ಕಾಂಗ್ರೆಸ್ ಪಕ್ಷ ಚಂದ್ರು ಅವರಿಗೆ ಮಣೆ ಹಾಕಿದೆ.

ಬಿಜೆಪಿ ಅಭ್ಯರ್ಥಿ ದರ್ಪ, ದುರಹಂಕಾರ ಬಿಟ್ರೆ ಅಭಿವೃದ್ಧಿ ಕೈಗೊಂಡಿಲ್ಲ: ಖಂಡ್ರೆ

Apr 17 2024, 01:19 AM IST
ಕಾಂಗ್ರೆಸ್‌ ಅಭಿವೃದ್ಧಿಯ ಕೆಲಸಗಳ ಕುರಿತು ಮಾಹಿತಿ ನೀಡುವ ಮೂಲಕ ಮತಯಾಚನೆ ಮಾಡಬೇಕೆಂದು ಕಾರ್ಯಕರ್ತರಲ್ಲಿ ಈಶ್ವರ ಖಂಡ್ರೆ ಮನವಿಸಿದರು.
  • < previous
  • 1
  • ...
  • 214
  • 215
  • 216
  • 217
  • 218
  • 219
  • 220
  • 221
  • 222
  • ...
  • 328
  • next >

More Trending News

Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved