ʻಬಿಜೆಪಿ ಸಂಕಲ್ಪ ಪತ್ರʼ ವಿಕಸಿತ ಭಾರತದ ನೀಲನಕ್ಷೆಯಾಗಿದೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
Apr 15 2024, 01:19 AM ISTದೂರದೃಷ್ಟಿಯ ʻಬಿಜೆಪಿ ಸಂಕಲ್ಪ ಪತ್ರʼ ಭಾರತದ ಪ್ರಗತಿಯ ಹಾದಿಯನ್ನು ಮತ್ತಷ್ಟು ವಿಸ್ತರಿಸುವ ಜೊತೆಗೆ ಫಾರ್ಮಾ ಹಬ್, ಎಲೆಕ್ಟ್ರಾನಿಕ್ ಹಬ್, ಆಟೋಮೊಬೈಲ್ ಹಬ್, ಸೆಮಿ ಕಂಡಕ್ಟರ್ ಹಬ್ ಹಾಗೂ ಗ್ರೀನ್ ಎನೆರ್ಜಿ ಹಬ್‌ನ ಜೊತೆಗೆ ಇತರೆ ಆವಿಷ್ಕಾರಗಳ ಕೇಂದ್ರವಾಗಲು ಅನುಕೂಲವಾಗಲಿದೆ.