ಬಿಜೆಪಿ ಬೆಳವಣಿಗೆ ಕಾರ್ಯಕರ್ತರ ತ್ಯಾಗ ಅಪಾರ: ವಿಶ್ವೇಶ್ವರ ಹೆಗಡೆ ಕಾಗೇರಿ
Apr 12 2024, 01:14 AM ISTಹೊಸ ಸಂಸತ್ ಭವನ, ಮಹಿಳೆಯರಿಗೆ ಮೀಸಲಾತಿ, ಉಜ್ವಲ ಗ್ಯಾಸ್, ಆಯುಷ್ಮಾನ ಭಾರತ, ಕಿಸಾನ್ ಸಮ್ಮಾನ್, ಜನೌಷಧಿ ಕೇಂದ್ರ ಸ್ಥಾಪನೆ ಮುಂತಾದ ಹಲವು ಯೋಜನೆಗಳ ಮೂಲಕ ಮೋದಿಯವರು ದೇಶದ ಅಭಿವೃದ್ಧಿಗೆ ಒತ್ತು ನೀಡಿದ್ದಾರೆ ಎಂದು ಉಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.