• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿಯಿಂದ ಮತದಾನ

May 08 2024, 01:02 AM IST
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ತಾಲೂಕಿನ ಕುಳವೆ-ಬರೂರು ಜನತಾ ವಿದ್ಯಾಲಯದ ಮತಗಟ್ಟೆಯಲ್ಲಿ ಹಕ್ಕು ಚಲಾಯಿಸಿದರು.

ಎಂಪಿ ಚುನಾವಣೆಯಲ್ಲಿ ಬಿಜೆಪಿ ಸೋಲು ನಿಶ್ಚಿತ: ಮಾಲೀಕಯ್ಯ ಗುತ್ತೇದಾರ

May 08 2024, 01:02 AM IST
ಸುಳ್ಳು ಭರವಸೆಗಳು ಮತ್ತು ಕೋಮುಭಾವನೆಗಳನ್ನು ಕೆರಳಿಸುವ ಕೆಲಸ ನಿರಂತರವಾಗಿ ಮಾಡುತ್ತಿರುವ ಬಿಜೆಪಿ ಈ ಬಾರಿ ಧೂಳಿಪಟವಾಗಲಿದೆ ಎಂದು ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ ಹೇಳಿದರು.

ಗಂಗಾವತಿ: ಕಾಂಗ್ರೆಸ್, ಬಿಜೆಪಿ ಪ್ರಮುಖರಿಂದ ಮತದಾನ

May 08 2024, 01:01 AM IST
ನಗರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ತಮ್ಮ ವಾರ್ಡ್‌ಗಳ ಮತಗಟ್ಟೆಯಲ್ಲಿ ಮತದಾನ ಮಾಡಿದರು.

ಬಿಜೆಪಿ ಸರ್ಕಾರ ರಚನೆ ಹಗಲು ಗನಸು: ಪಟ್ನಾಯಕ್‌

May 07 2024, 01:09 AM IST

ಜೂ.4ಕ್ಕೆ ಬಿಜೆಪಿ ಸರ್ಕಾರ ಬರಲಿದೆ ಎಂದ ಮೋದಿಗೆ ತಿರುಗೇಟು ನೀಡಿರುವ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್‌ ಬಿಜೆಪಿ ಹಗಲುಗನಸು ಕಾಣುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.

ಬಿಜೆಪಿ ಭಾಷೆಯಲ್ಲಿ ರಾಧಿಕಾ ಮಾತು: ಕಾಂಗ್ರೆಸ್‌ ಕಿಡಿ

May 07 2024, 01:06 AM IST
ಕಾಂಗ್ರೆಸ್‌ಗೆ ರಾಜೀನಾಮೆ ನೀಡಿರುವ ಪಕ್ಷದ ವಕ್ತಾರೆ ರಾಧಿಕಾ ಖೇರಾ ಬಿಜೆಪಿ ಭಾಷೆಯಲ್ಲಿ ಮಾತನಾಡುತ್ತಿದ್ದಾರೆ ಎಂದು ಛತ್ತೀಸಗಢ ಕಾಂಗ್ರೆಸ್ ಅಧ್ಯಕ್ಷ ದೀಪಕ್ ಬೈಜ್ ಹರಿಹಾಯ್ದಿದ್ದಾರೆ.

ಪೆನ್‌ಡ್ರೈವ್‌ ರೂವಾರಿ ಸಿದ್ದು, ಡಿಕೆಶಿ: ಬಿಜೆಪಿ ಮುಖಂಡ

May 07 2024, 01:06 AM IST
ಡಿಕೆಶಿಯಿಂದ ಆಮಿಷ ಬಂದಿತ್ತು ಎಂದು ದೇವರಾಜೇಗೌಡ ಆರೋಪಿಸಿದ್ದು ಎಸ್‌ಐಟಿ ಸರ್ಕಾರದ ಕೈಗೊಂಬೆ ಆಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಬರಗಾಲದಿಂದ ಜಾನುವಾರು, ರೈತರ ಹಿತ ಕಾಪಾಡಿ: ಬಿಜೆಪಿ ರೈತ ಮೋರ್ಚಾದ ಬಿ.ಎಚ್.ನಾರಾಯಣಗೌಡ

May 07 2024, 01:04 AM IST
ಪಶುಸಂಗೋಪನೆ ಇಲಾಖೆಯವರು ಬರಗಾಲದ ತೀವ್ರತೆಯನ್ನು ಅರಿತು ಜಾನುವಾರು ಹಿತವನ್ನು ಕಾಪಾಡಿ ರೈತರಿಗೆ ರಕ್ಷಣೆ ನೀಡಬೇಕು ಎಂದು ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಬಿ.ಎಚ್.ನಾರಾಯಣಗೌಡ ಮನವಿ ಮಾಡಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಪೂಂಛ್‌ ದಾಳಿ ಬಿಜೆಪಿ ಸ್ಟಂಟ್‌: ಪಂಜಾಬ್‌ ಮಾಜಿ ಸಿಎಂ ಚನ್ನಿ ವಿವಾದ

May 06 2024, 12:40 AM IST
ಪೂಂಛ್‌ ದಾಳಿ ಬಿಜೆಪಿ ಸ್ಟಂಟ್‌ ಎಂಬುದಾಗಿ ಪಂಜಾಬ್‌ ಮಾಜಿ ಸಿಎಂ ಚನ್ನಿ ವಿವಾದ ಸೃಷ್ಟಿಸಿದ್ದು, ಚುನಾವಣೆ ವೇಳೆ ಜನರ ಜೀವದ ಜತೆ ಬಿಜೆಪಿ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ನಾಚಿಕೆಗೆಟ್ಟ ಪಕ್ಷ, ಸಂವಿಧಾನದ ಮೇಲೆ ನಂಬಿಕೆ‌ ಇಲ್ಲ : ಯತೀಂದ್ರ ಸಿದ್ದರಾಮಯ್ಯ

May 06 2024, 12:38 AM IST

 ಬಿಜೆಪಿ ನಾಚಿಕೆಗೆಟ್ಟ ಪಕ್ಷ. ಅವರಿಗೆ ಸಂವಿಧಾನದ ಮೇಲೆ ನಂಬಿಕೆ‌ ಇಲ್ಲ. ಆಪರೇಷನ್ ಕಮಲ‌ ಮಾಡಿ ಮಹಾರಾಷ್ಟ್ರದಲ್ಲಿ ಅಧಿಕಾರಕ್ಕೆ ಬಂದಿದ್ದಾರೆ ಎಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಕಿಡಿಕಾರಿದರು.

ದೇಶದ ಅಭಿವೃದ್ಧಿ, ಸುಭದ್ರತೆಗೆ ಬಿಜೆಪಿ ಗೆಲ್ಲಿಸಿ: ಕೋಟಾ

May 06 2024, 12:38 AM IST
ಕಾಂಗ್ರೆಸ್ಸಿನವರಿಂದಲೇ ಡಾ. ಬಿ.ಆರ್. ಅಂಬೇಡ್ಕರ ಅವರಿಗೆ ಗೌರವ ಸಿಕ್ಕಿಲ್ಲ ಎಂದು ಕೋಟಾ ಶ್ರೀನಿವಾಸ ಪೂಜಾರಿ ಆರೋಪಿಸಿದರು.
  • < previous
  • 1
  • ...
  • 230
  • 231
  • 232
  • 233
  • 234
  • 235
  • 236
  • 237
  • 238
  • ...
  • 376
  • next >

More Trending News

Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved