ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಕೈನ 50ಕ್ಕೂ ಹೆಚ್ಚು ಕಾರ್ಯಕರ್ತರು ಬಿಜೆಪಿ ಸೇರ್ಪಡೆ
May 03 2024, 01:01 AM IST
ಕನ್ನಡಪ್ರಭ ವಾರ್ತೆ ಬಾಗಲಕೋಟೆ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಾಗಲಕೋಟೆ ಮತಕ್ಷೇತ್ರದ ಅಮೀನಗಡ ಎಲ್‌ಟಿಯ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ಬಿಜೆಪಿ ಸೇರ್ಪಡೆ ಗೊಂಡರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸದಾಶಿವ ಆಯೋಗದ ಬಗ್ಗೆ ಇದ್ದ ಗೊಂದಲವನ್ನು ಅರಿತು ನಗರದ ಬಿಜೆಪಿ ಕಾರ್ಯಾಲಯದಲ್ಲಿ ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಅವರ ನೇತೃತ್ವದಲ್ಲಿ ಬಿಜೆಪಿ ಪಕ್ಷವನ್ನು ಸೇರ್ಪಡೆಯಾದವರು.
ಸಂಡೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಪ್ರತಿಭಟನೆ
May 03 2024, 01:00 AM IST
ಸಚಿವ ಸಂತೋಷ್ ಲಾಡ್ ಮರಾಠ ಸಮಾಜಕ್ಕೆ ಆಸ್ತಿಯಾಗಿದ್ದಾರೆ. ಇವರು ಕೈಗೊಂಡ ಸಾಮಾಜಿಕ, ರಾಜಕೀಯ, ಶೈಕ್ಷಣಿಕ, ಧಾರ್ಮಿಕ ಹಾಗೂ ರೈತರ ಪರ ಕಾರ್ಯಗಳು ಜನರ ನರನಾಡಿಗಳಲ್ಲಿ ತುಂಬಿಕೊಂಡಿವೆ.
ತೆಲಂಗಾಣ ಬಿಜೆಪಿ ಶಾಸಕ ರಾಜಾಸಿಂಗ್ ರೋಡ್ ಶೋ ಪ್ರಚಾರ
May 03 2024, 01:00 AM IST
ಬಿಜೆಪಿ ಅಭ್ಯರ್ಥಿ ಡಾ. ಉಮೇಶ ಜಾಧವ ಅವರ ಪರ ತೆಲಂಗಾಣದ ಶಾಸಕ ಹಾಗೂ ಹಿಂದೂ ಫಯರ್ ಬ್ರಾಂಡ್ ಖ್ಯಾತಿಯ ರಾಜಾಸಿಂಗ್ ರೋಡ್ ಶೋ ಮೂಲಕ ಪ್ರಚಾರ ನಡೆಸಿದರು.
ಟಿಡಿಪಿ, ಜನಸೇನಾ ಪ್ರಣಾಳಿಕೆಗೂ ನಮಗೂ ಸಂಬಂಧವಿಲ್ಲ: ಬಿಜೆಪಿ
May 02 2024, 12:28 AM IST
ಆಂಧ್ರಪ್ರದೇಶದ ವಿಧಾನಸಭಾ ಚುನಾವಣೆಗೆ ಮಂಗಳವಾರ ಇಲ್ಲಿ ಬಿಡುಗಡೆ ಮಾಡಲಾದ ಪ್ರಣಾಳಿಕೆ ಕೇವಲ ಟಿಡಿಪಿ ಮತ್ತು ಜನಸೇನಾ ಪಕ್ಷವನ್ನು ಪ್ರತಿನಿಧಿಸುತ್ತದೆಯೋ ಹೊರತೂ ನಮ್ಮನ್ನಲ್ಲ ಎಂದು ಬಿಜೆಪಿ ಸ್ಪಷ್ಟಪಡಿಸಿದೆ.
ಬಿಜೆಪಿ ಅವಧಿಯಲ್ಲಿ ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯ ಹೆಚ್ಚಳ: ಬಿ. ಮಾಳಮ್ಮ
May 02 2024, 12:21 AM IST
ವರ್ಷಕ್ಕೆ 2ಕೋಟಿ ಉದ್ಯೋಗ ಕೊಡ್ತಿನಿ ಅಂತ ಹೇಳಿ ಇದ್ದ ಉದ್ಯೋಗ ಕಸಿದುಕೊಳ್ಳುವಂತೆ ಮಾಡಿದ್ದಾರೆ
ಕೈ ಹಿಡಿದ ಬಿಜೆಪಿ ಮಾಜಿ ಶಾಸಕ ನೆಹರು ಓಲೇಕಾರ
May 02 2024, 12:20 AM IST
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪಿದ್ದರಿಂದ ಮುನಿಸಿಕೊಂಡು ಪಕ್ಷದ ಚಟುವಟಿಕೆಯಿಂದ ದೂರವೇ ಉಳಿದಿದ್ದ ಬಿಜೆಪಿ ಮಾಜಿ ಶಾಸಕ ನೆಹರು ಓಲೇಕಾರ ಬುಧವಾರ ಯಾದಗಿರಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಬಿಜೆಪಿ-ಜೆಡಿಎಸ್ ಮೈತ್ರಿ ಮುಂದೇನು..?
May 02 2024, 12:20 AM IST
ಸಮೀಪದ ಸೂಗೂರಿನಲ್ಲಿ ಬುಧವಾರ ಹೊಳಲೂರು ಮಹಾಶಕ್ತಿ ಕೇಂದ್ರ ವತಿಯಿಂದ ಬಹಿರಂಗ ಪ್ರಚಾರ ಸಭೆ ಹಮ್ಮಿಕೊಳ್ಳಲಾಗಿತ್ತು.
ಕೇಂದ್ರದಲ್ಲಿ ಈ ಸಲವೂ ಬಿಜೆಪಿ ಸರ್ಕಾರ
May 02 2024, 12:20 AM IST
ಕನ್ನಡಪ್ರಭ ವಾರ್ತೆ ಗೋಕಾಕ: ಕೇಂದ್ರದಲ್ಲಿ ಈ ಸಲವೂ ಬಿಜೆಪಿ ಸರ್ಕಾರ ರಚನೆ ಆಗಲಿದೆ. ಕೇಂದ್ರದಲ್ಲಿ ನಮ್ಮ ಸರ್ಕಾರ ರಚನೆಯಾದರೇ ಜಗದೀಶ್ ಶೆಟ್ಟರ್‌ಗೆ ಮೋದಿ ಅವರು ಉನ್ನತ ಸ್ಥಾನ ನೀಡಲಿದ್ದಾರೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ರಾಜ್ಯಕ್ಕೆ ಅನ್ಯಾಯವಾದರೂ ಬಾಯಿ ಬಿಡದ ಬಿಜೆಪಿ ಸಂಸದರು: ವಿನಯ ಕುಲಕರ್ಣಿ
May 02 2024, 12:18 AM IST
ಕೇಂದ್ರ ಸರ್ಕಾರ ಬರೀ ನಾಲ್ವರು ಶ್ರೀಮಂತ ಉದ್ಯಮಿಗಳ ಬರೋಬ್ಬರಿ 4 ಲಕ್ಷ 36 ಸಾವಿರ ಕೋಟಿ ಸಾಲಮನ್ನಾ ಮಾಡಿದೆ. ಬಡವರು, ರೈತರು, ದೀನ ದಲಿತರ ಬಗ್ಗೆ ಬಿಜೆಪಿಗೆ ಎಳ್ಳಷ್ಟೂ ಕಾಳಜಿ ಇಲ್ಲ. ದುರುದ್ದೇಶದ ರಾಜಕಾರಣ ಮಾಡಲಾಗುತ್ತಿದೆ ಎಂದು ವಿನಯ ಕುಲಕರ್ಣಿ ಆರೋಪಿಸಿದ್ದಾರೆ.
ನಟಿ ರೂಪಾಲಿ ಬಿಜೆಪಿ ಸೇರ್ಪಡೆ: ಪ್ರಿಯಾಂಕಾ ವಿರುದ್ಧ ನಟಿ ಕಣಕ್ಕೆ?
May 02 2024, 12:17 AM IST
ಸಾರಾಬಾಯ್ ವರ್ಸಸ್ ಸಾರಾಭಾಯ್, ಅನುಪಮಾ ಧಾರಾವಾಹಿಗಳಲ್ಲಿ ತಮ್ಮ ಪಾತ್ರಗಳ ಮೂಲಕ ಖ್ಯಾತಿ ಗಳಿಸಿರುವ ಖ್ಯಾತ ಕಿರುತೆರೆ ನಟಿ ರೂಪಾಲಿ ಗಂಗೂಲಿ ಹಾಗೂ ಮಹಾರಾಷ್ಟ್ರದ ಪ್ರಖ್ಯಾತ ಜ್ಯೋತಿಷಿ ಅಮೇಯಾ ಜೋಶಿ ಬುಧವಾರ ಬಿಜೆಪಿ ಸೇರಿದ್ದಾರೆ.
< previous
1
...
236
237
238
239
240
241
242
243
244
...
376
next >
More Trending News
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್