ನಮಗೆ ಅಭ್ಯರ್ಥಿ ಮುಖ್ಯವಲ್ಲ ಬಿಜೆಪಿ ಗೆಲುವು ಮುಖ್ಯ: ಶಾಸಕ ಬಾಲಚಂದ್ರ ಜಾರಕಿಹೊಳಿ
Mar 23 2024, 01:02 AM ISTಮೂಡಲಗಿ ತಾಲೂಕಿನ ಕಲ್ಲೋಳಿಯಲ್ಲಿ ಕಲ್ಲೋಳಿ ಸೌಹಾರ್ದ ಸಹಕಾರಿ ಬ್ಯಾಂಕಿನ ಸಭಾಗೃಹದಲ್ಲಿ ಜರುಗಿದ ಅರಭಾವಿ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ, ಬೆಳಗಾವಿ ಲೋಕಸಭೆಗೆ ಪಕ್ಷದ ಹೈಕಮಾಂಡ್ ಯಾರಿಗೆ ಟಿಕೆಟ್ ನೀಡಿದರೂ ಎಲ್ಲರೂ ಒಗ್ಗಟ್ಟಾಗಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವಂತೆ ಕಾರ್ಯಕರ್ತರಿಗೆ ಸಲಹೆ ನೀಡಿದರು.