ದಲಿತರ ಕೇರಿಗಳಿಗೆ ಮೂಲಸೌಕರ್ಯ ಕಲ್ಪಿಸಿದ್ದೇ ಬಿಜೆಪಿ
Mar 08 2024, 01:54 AM ISTಕಾಂಗ್ರೆಸ್ನವರು ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಸಮುದಾಯವನ್ನು ಓಟಿಗಾಗಿ ಬಳಸಿಕೊಂಡಿದ್ದು ಬಿಟ್ಟರೆ, ದಲಿತರ ಕಲ್ಯಾಣಕ್ಕೆ ಏನೂ ಮಾಡಿಲ್ಲ. ಸ್ವಾತಂತ್ರ್ಯ ಬಂದಾಗಿನಿಂದ ದಲಿತರ ಕೇರಿಗಳ ಉದ್ಧಾರ ಆಗಿದೆಯಾ? ಮೂಲಸೌಕರ್ಯ ಕಲ್ಪಿಸಿದ್ದು ಯಾರು ಎಂದು ದಲಿತ ಬಂಧುಗಳು ಚಿಂತಿಸಬೇಕು ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.