ಬಿಜೆಪಿ-ಜೆಡಿಎಸ್ ಮೈತ್ರಿ ಟಿಕೆಟ್ ನನಗೇ ಸಿಗುವುದೆಂಬ ಸಂಪೂರ್ಣ ವಿಶ್ವಾಸವಿದೆ: ಸಂಸದೆ ಸುಮಲತಾ
Mar 01 2024, 02:17 AM ISTಸಚ್ಚಿದಾನಂದ ಆಗಿರಲಿ, ಬೇರೆ ಯಾರೇ ಆಗಿರಲಿ ನನ್ನೊಂದಿಗೆ ವಿಶ್ವಾಸದಿಂದ ಇದ್ದಾರೆ. ಅವರ ಮತ್ತು ನನ್ನ ನಡುವೆ ಯಾವುದೇ ಅಸಮಾಧಾನವಿಲ್ಲ. ನಮ್ಮ ಮನೆಗೆ ಬರುವವರೆಲ್ಲರೂ ಅಂಬರೀಶ್ ಮೇಲಿನ ಪ್ರೀತಿ-ಗೌರವದಿಂದಲೇ ಬರುತ್ತಾರೆ. ಎಲ್ಲರೂ ನನ್ನಲ್ಲಿ ಆತ್ಮವಿಶ್ವಾಸ ತುಂಬಿ ಮಂಡ್ಯದಿಂದ ನೀವೇ ಕಣಕ್ಕಿಳಿಯಬೇಕೆಂದು ಒತ್ತಡ ಹೇರುತ್ತಿದ್ದಾರೆ.