ಕಾಂಗ್ರೆಸ್ ಕಚೇರಿಗೆ ಬಿಜೆಪಿ ಮುತ್ತಿಗೆಗೆ ಯತ್ನ: ನಾಯಕರ ಬಂಧನ
Feb 29 2024, 02:03 AM ISTಬ್ರಹ್ಮಗಿರಿ ಸರ್ಕಲ್ ಬಳಿ ಜಮಾಯಿಸಿದ ನೂರಾರು ಸಂಖ್ಯೆಯ ಬಿಜೆಪಿ ಕಾರ್ಯಕರ್ತರು, ಮೊದಲು ನಡುರಸ್ತೆಯಲ್ಲೇ ಕುಳಿತು ಭಜನೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು. ನಂತರ ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ನಾಯರ್ ಕೆರೆ ಬಳಿಯಿರುವ ಕಾಂಗ್ರೆಸ್ ಭವನಕ್ಕೆ ತೆರಳಲು ಯತ್ನಿಸಿದರು.