ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ಕಚೇರಿ ಮುತ್ತಿಗೆ ಯತ್ನ
Feb 29 2024, 02:01 AM IST‘ಭಾರತ್ ಮಾತಾ ಕೀ ಜೈ’, ‘ಕಾಂಗ್ರೆಸ್ ಪಕ್ಷಕ್ಕೆ ಧಿಕ್ಕಾರ’, ‘ನಾಸೀರ್ ಹುಸೇನ್ಗೆ ಧಿಕ್ಕಾರ’ ಎಂಬ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು. ಸ್ವಲ್ಪ ಸಮಯದವರೆಗೆ ಹೈಡ್ರಾಮ ಹಾಗೆಯೇ ಮುಂದುವರೆದಿತ್ತು. ನಂತರ ಪೊಲೀಸರು, ಬಿಜೆಪಿ ಮುಖಂಡರು-ಕಾರ್ಯಕರ್ತರನ್ನು ಬಂಧಿಸಿ ವಾಹನದಲ್ಲಿ ಕರೆದೊಯ್ದರು.