ರಾಜ್ಯ ಸರ್ಕಾರದ ದಲಿತ ವಿರೋಧಿ ನೀತಿ ಖಂಡಿಸಿ ಬಿಜೆಪಿ ಪ್ರತಿಭಟನೆ
Feb 24 2024, 02:33 AM ISTಕಳೆದ 9 ತಿಂಗಳಲ್ಲಿ ರಾಜ್ಯ ಕಾಂಗ್ರೆಸ್ ಆಡಳಿತವು ದಲಿತ ಸಮುದಾಯದ ವಿಚಾರದಲ್ಲಿ ಕೇವಲ ಮಾತಿನಲ್ಲಿ ಮಾತ್ರ ಕಾಳಜಿ ತೋರಿ ದಲಿತ ಸಮುದಾಯವನ್ನು ವಂಚಿಸುತ್ತಿದೆ. ಚುನಾವಣೆಯಲ್ಲಿ ತಮ್ಮ ಗೆಲುವಿನ ಸಲುವಾಗಿ ದಲಿತರಿಗೆ ಮೀಸಲಿಟ್ಟಿದ್ದ ₹೧೧,೧೪೪ ಕೋಟಿ ಎಸ್ಸಿಪಿ, ಟಿಎಸ್ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಲು ವರ್ಗಾಯಿಸಿ ದಲಿತ ಹಿತವನ್ನು ಬಲಿಕೊಡಲಾಗಿದೆ