ಬಿಜೆಪಿ ಪ್ರಚಾರಪ್ರಿಯ ಕಾಂಗ್ರೆಸ್ ಅಭಿವೃದ್ಧಿ ಪರ: ಶಾಸಕ ರಾಘವೇಂದ್ರ ಹಿಟ್ನಾಳ
Feb 12 2024, 01:30 AM ISTಬಿಜೆಪಿ, ಆರೆಸ್ಸೆಸ್ ನೀತಿಗೆ ಜನರು ಬೇಸತ್ತಿದ್ದಾರೆ. ಅವರ ತತ್ವ, ಸಿದ್ಧಾಂತಗಳನ್ನು ಧಿಕ್ಕರಿಸಿ ಕಾಂಗ್ರೆಸ್ ಕಡೆ ಜನರು ಬರುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತ ಮೆಚ್ಚಿ ಪಕ್ಷಕ್ಕೆ ಜನರು ಬರುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಕೊಡುಗೆ ಅಪಾರವಾಗಿದೆ.