ಬಿಜೆಪಿ ಸಂಘಟನೆಗೆ ಶಕ್ತಿ ಮೀರಿ ಪ್ರಯತ್ನಿಸುವೆ: ಯಾಳಗಿ
Jan 30 2024, 02:00 AM ISTಯಾವುದೇ ಚುನಾವಣೆಯಲ್ಲಿ ಗೆಲುವು ಸಾಧಿಸಿ, ನಾಯಕನನ್ನು ಬೆಳೆಸಲು ಕೇವಲ ವ್ಯಕ್ತಿಯಿಂದ ಸಾಧ್ಯವಿಲ್ಲ. ಅದಕ್ಕೆ ಪಕ್ಷ ಹಾಗೂ ಸಂಘಟನೆ ಮುಖ್ಯ ಎಂದರು.ಪಕ್ಷದಲ್ಲಿ ಕಾರ್ಯಕರ್ತರು ಸಂಘಟನೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಕಾರ್ಯಕರ್ತರಿಗೆ ಹೆಚ್ಚಿನ ಜವಾಬ್ದಾರಿ ನೀಡಿದರೆ ಪಕ್ಷವನ್ನು ಬಲಪಡಿಸಲು ಸಾಧ್ಯ. ನನ್ನ ಮೇಲೆ ವಿಶ್ವಾಸವಿಟ್ಟು ಬಿಜೆಪಿ ರಾಜ್ಯಾಧ್ಯಕ್ಷರು ಬಿಜೆಪಿ ಜಿಲ್ಲಾಧ್ಯಕ್ಷರಾಗಿ ನೇಮಕ ಮಾಡಿರುವುದಕ್ಕೆ ಕೃತಜ್ಞತೆ ಸಲ್ಲಿಸುತ್ತೆನೆ.