ಲೋಕಸಭಾ ಚುನಾವಣೆ: ಶೇ.21 ಹಾಲಿ ಸಂಸದರಿಗೆ ಬಿಜೆಪಿ ಟಿಕೆಟ್ ಇಲ್ಲ
Mar 15 2024, 01:19 AM IST18ನೇ ಲೋಕಸಭಾ ಚುನಾವಣೆಯಲ್ಲಿ 370 ಸ್ಥಾನಗಳನ್ನು ಗೆಲ್ಲುವ ಗುರಿ ಇಟ್ಟಿರುವ ಆಡಳಿತಾರೂಢ ಬಿಜೆಪಿ, ತಾನು ಪ್ರಕಟಿಸಿರುವ 267 ಅಭ್ಯರ್ಥಿಗಳ ಎರಡೂ ಪಟ್ಟಿಯಲ್ಲಿ ಈವರೆಗೆ ಶೇ.21ರಷ್ಟು ಹಾಲಿ ಸಂಸದರಿಗೆ ಟಿಕೆಟ್ ನಿರಾಕರಿಸಿದೆ.