ಇಂದು ರೈತರ ಜಮೀನಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರರಿಂದ ಭತ್ತದ ನಾಟಿ
Mar 04 2025, 12:30 AM ISTಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಮೊದಲ ಬಾರಿಗೆ ಪ್ರತ್ಯೇಕವಾಗಿ ಕೃಷಿ ಬಜೆಟ್ ಮಂಡಿಸಿದ್ದರು. ಆದರೆ, ಈಗ ಕಾಂಗ್ರೆಸ್ ಸರ್ಕಾರ ಬಿಜೆಪಿಯ ರೈತ ಪರ ಕಾರ್ಯಕ್ರಮಗಳನ್ನು ರದ್ದುಗೊಳಿಸಿದೆ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕುವ ಜೊತೆಗೆ ಆರ್ಥಿಕ ನಷ್ಟಕ್ಕೂ ಒಳಗಾಗುತ್ತಿದ್ದಾರೆ.