ದಲಿತ ಸಮುದಾಯಗಳ ಕಲ್ಯಾಣಕ್ಕೆಂದು ಮೀಸಲಾಗಿರುವ ಎಸ್ಸಿ,ಎಸ್ಟಿ-ಟಿಎಸ್ಪಿ ಹಣವನ್ನು ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳುತ್ತಿರುವುದನ್ನು ಖಂಡಿಸಿ ಬಿಜೆಪಿ ಮುಖಂಡರು ಶುಕ್ರವಾರ ಬಳ್ಳಾರಿ, ಉಡುಪಿ, ಚಾಮರಾಜನಗರಗಳಲ್ಲಿ ಪ್ರತಿಭಟನೆ ನಡೆಸಿದರು.
ರಾಜ್ಯ ಕಾಂಗ್ರೆಸ್ನಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗಳ ಮನ್ಸೂಚನೆ ಸಿಕ್ಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾರ್ಮಿಕವಾಗಿ ಹೇಳಿದ್ದಾರೆ.