• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಸರ್ಕಾರ ವಿರುದ್ಧ ಉಡುಪಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ

Apr 11 2025, 12:31 AM IST
ಗುರುವಾರ ಉಡುಪಿಯಲ್ಲಿ ಬಿಜೆಪಿ ವತಿಯಿಂದ ನಡೆದ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಹಿತ ಹಲವು ಮುಖಂಡರು ಪಾಲ್ಗೊಂಡರು.

ವಿಪಕ್ಷಗಳ ಆರೋಪ : ವಕ್ಫ್‌ ತಿದ್ದುಪಡಿ ಕಾಯ್ದೆ ಕುರಿತು ಬಿಜೆಪಿ 15 ದಿನ ಜಾಗೃತಿ ಕಾರ್‍ಯಕ್ರಮ

Apr 11 2025, 12:31 AM IST
ವಕ್ಫ್‌ ತಿದ್ದುಪಡಿ ಕಾಯ್ದೆ ವಿರುದ್ಧ ವಿಪಕ್ಷಗಳ ಮಾಡುತ್ತಿರುವ ಆರೋಪಗಳ ವಿರುದ್ಧ ಜಾಗೃತಿ ಮೂಡಿಸಲು ಬಿಜೆಪಿಯು 15 ದಿನಗಳ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಪ್ರಿಯಾಂಕ್‌ ಜ್ಞಾನ ಬೋಧನೆ ಬಿಡಿ, ಕಲಬುರಗಿ ಪಿಯು ರಿಸಲ್ಟ್‌ ನೋಡಿ: ಬಿಜೆಪಿ ಕಟು ಟೀಕೆ

Apr 10 2025, 02:01 AM IST
ಪಿಯುಸಿ ಫಲಿತಾಂಶದಲ್ಲಿ ಕಲಬುರಗಿ ಕಳಪೆ ಫಲಿತಾಂಶ ಬಂದಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಬೇರೆಯವರಿಗೆ ಜ್ಞಾನ ಭೋಧನೆ ಮಾಡುವುದನ್ನು ಬಿಡಬೇಕು ಎಂದು ವಿಧಾನಪರಿಷತ್‌ ಮುಖ್ಯ ಸಚೇತಕ ಎನ್.ರವಿಕುಮಾರ್‌ ಆಗ್ರಹಿಸಿದ್ದಾರೆ.

ಕೇಂದ್ರದ ಬಿಜೆಪಿ ಸರ್ಕಾರವನ್ನು ವಜಾಗೊಳಿಸಲು ಆಗ್ರಹ

Apr 10 2025, 01:02 AM IST
ಶಿವಮೊಗ್ಗ: ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನಸಾಮಾನ್ಯರ ಮೇಲೆ ಗದಾಪ್ರಹಾರ ನಡೆಸುತ್ತಿರುವ ಕೇಂದ್ರ ಬಿಜೆಪಿ ಸರ್ಕಾರವನ್ನು ವಜಾಗೊಳಿಸಲು ಆಗ್ರಹಿಸಿ ಬುಧವಾರ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಸೀನಪ್ಪ ಶೆಟ್ಟಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

12ರಂದು ನಗರಕ್ಕೆ ಬಿಜೆಪಿ ಭೀಮಾ ಹೆಜ್ಜೆ ರಥಯಾತ್ರೆ

Apr 10 2025, 01:01 AM IST
ಬಾಬಾ ಸಾಹೇಬ್ ಅಂಬೇಡ್ಕರ್‌ ಕರ್ನಾಟಕದ ನಿಪ್ಪಾಣಿಯಲ್ಲಿ ಭಾಷಣ ಮಾಡಿ ಏ.10ಕ್ಕೆ 100 ವರ್ಷವಾಗುವ ಹಿನ್ನೆಲೆ ಬಿಜೆಪಿಯಿಂದ ಭೀಮಾ ಹೆಜ್ಜೆ ರಥಯಾತ್ರೆ ಹಮ್ಮಿಕೊಳ್ಳಲಾಗಿದೆ. ಈ ರಥಯಾತ್ರೆಯು ಏ.12ರಂದು ದಾವಣಗೆರೆ ನಗರಕ್ಕೆ ಬರಲಿದೆ ಎಂದು ಜಿಲ್ಲಾಧ್ಯಕ್ಷ ಎನ್.ರಾಜಶೇಖರ ನಾಗಪ್ಪ ಹೇಳಿದ್ದಾರೆ.

ಕೇಂದ್ರ ಬಿಜೆಪಿ ಸರ್ಕಾರದ ಬೆಲೆ ಏರಿಕೆ ವಿರೋಧಿಸಿ ಸಿಪಿಐ(ಎಂ) ಪ್ರತಿಭಟನೆ

Apr 10 2025, 01:00 AM IST
ಕೇಂದ್ರ ಬಿಜೆಪಿ ಸರ್ಕಾರದ ಬೆಲೆ ಏರಿಕೆಯನ್ನು ವಿರೋಧಿಸಿ ನಗರದ ಅಂಬೇಡ್ಕರ್ ವೃತ್ತದಲ್ಲಿ ಬುಧವಾರ ಸಿಪಿಐ(ಎಂ) ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಬಿಜೆಪಿ ಪ್ರಧಾನಿ ನರೇಂದ್ರ ಮೋದಿಯನ್ನು ಮೊದಲು ಪ್ರಶ್ನಿಸಲಿ : ಸಚಿವ ರಾಮಲಿಂಗಾರೆಡ್ಡಿ

Apr 09 2025, 02:01 AM IST

ಬಿಜೆಪಿಗರು ವಿನಾಕಾರಣ ಕಾಂಗ್ರೆಸ್ ಸರ್ಕಾರವನ್ನು ಪ್ರಶ್ನಿಸುತ್ತಿದ್ದಾರೆ. ಪೆಟ್ರೋಲ್ ಬೆಲೆ ಏರಿಕೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೊದಲು ಪ್ರಶ್ನಿಸಲಿ, ಬಿಜೆಪಿ ಸುಳ್ಳುಗಾರರ ಪಕ್ಷ, ಅವರಿಗೆ ಸಾರಿಗೆ ಇಲಾಖೆಯ ನೌಕರರ ಬಗ್ಗೆ ಕಾಳಜಿ ಇಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಆರೋಪಿಸಿದರು.

ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಬಿಜೆಪಿ ಪ್ರತಿಭಟನೆ

Apr 09 2025, 12:35 AM IST
ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಬಿಜೆಪಿ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಇಲ್ಲಿನ ಕನಕದಾಸ ವೃತ್ತದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಬೆಲೆ ಏರಿಕೆ ವಿರೋಧಿಸಿ ಮುಂಡರಗಿಯಲ್ಲಿ ಬಿಜೆಪಿ ಪ್ರತಿಭಟನೆ

Apr 09 2025, 12:34 AM IST
ಬೆಲೆ ಏರಿಕೆ, ದಲಿತರ ಹಣ ದುರ್ಬಳಕೆ, ಮುಸ್ಲಿಂ ಶಾಸಕರ ಓಲೈಕೆ, 18 ಬಿಜೆಪಿ ಶಾಸಕರನ್ನು ಸದನದಿಂದ ಅಮಾನತು ಮಾಡಿರುವುದನ್ನು ಖಂಡಿಸಿ ಮುಂಡರಗಿಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟಿಸಿದರು.

ಕೊಡಗು ಎಸ್ಪಿಗೆ ದೂರು ನೀಡಿದ ವಿನಯ್ ಸಹೋದರ, ಬಿಜೆಪಿ ನಿಯೋಗ

Apr 09 2025, 12:33 AM IST
ಮಡಿಕೇರಿಯಲ್ಲಿ ವಿನಯ್‌ ಸಹೋದರ ಜೀವನ್‌ ಜೊತೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳನ್ನು ಭೇಟಿ ಮಾಡಿದ ಮಾಜಿ ಸಂಸದ ಪ್ರತಾಪ್‌ಸಿಂಹ ನೇತೃತ್ವದ ಬಿಜೆಪಿ ನಿಯೋಗ ದೂರು ಸಲ್ಲಿಸಿದೆ.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 353
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved