• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜಕೀಯಕ್ಕಾಗಿ ಬಿಜೆಪಿ ಧರ್ಮಸ್ಥಳ ಚಲೋ : ಎಂಬಿಪಾ

Sep 01 2025, 01:04 AM IST

ಎಸ್ಐಟಿ ರಚನೆ ಮಾಡಿದಾಗ ಇವರೇ ಸ್ವಾಗತ ಮಾಡಿದ್ದರು. ಧರ್ಮಸ್ಥಳದ ಬಗ್ಗೆ ಜನರಿಗೆ ತಪ್ಪು ಸಂದೇಶ ಹೋಗಬಾರದು ಎಂದು ಎಸ್ಐಟಿ ಮಾಡಲಾಯಿತು. ಆಗ ಸ್ವಾಗತ ಮಾಡಿದ ನಾಯಕರು ಈಗ ರಾಜಕೀಯ ಮಾಡುತ್ತಿದ್ದಾರೆ ಎಂದು ಸಚಿವ ಎಂ.ಬಿ.ಪಾಟೀಲ ಹೇಳಿದರು.

ಇಂದು ಬಿಜೆಪಿ ‘ಧರ್ಮಸ್ಥಳ ಚಲೋ’

Sep 01 2025, 01:04 AM IST
ಧರ್ಮಸ್ಥಳ ಬುರುಡೆ ಕೇಸ್‌ ಕುರಿತ ಸಂಪೂರ್ಣ ತನಿಖೆಯನ್ನು ಎನ್‌ಐಎಗೆ (ರಾಷ್ಟ್ರೀಯ ತನಿಖಾ ದಳ) ವಹಿಸುವಂತೆ ಒತ್ತಾಯಿಸಿ ಬಿಜೆಪಿ ವತಿಯಿಂದ ಸೋಮವಾರ ‘ಧರ್ಮಸ್ಥಳ ಚಲೋ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ನೆಲಮಂಗಲ ತಾಲೂಕು ಬಿಜೆಪಿ ನಾಯಕರಿಂದ ಧರ್ಮಸ್ಥಳ ಚಲೋ

Sep 01 2025, 01:03 AM IST
ನೆಲಮಂಗಲ: ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಪ್ರಚಾರ ಮಾಡುತ್ತಿರುವುದನ್ನು ಖಂಡಿಸಿ ಬಿಜೆಪಿ ತಾಲೂಕು ಅಧ್ಯಕ್ಷ ಜಗದೀಶ್‌ ಚೌಧರಿ ನೇತೃತ್ವದಲ್ಲಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸೋಲೂರು ಬಳಿ ಧರ್ಮಸ್ಥಳ ಚಲೋಗೆ ಚಾಲನೆ ನೀಡಿದರು.

ರಾಹುಲ್‌ ಜತೆ ಸಿದ್ದು ಮತ ಯಾತ್ರೆಗೆ ಬಿಜೆಪಿ ವ್ಯಂಗ್ಯ

Aug 30 2025, 06:37 AM IST

'ಕಾಂಗ್ರೆಸ್‌ ವಿರುದ್ಧ ಮತಗಳ್ಳತನದ ಆರೋಪ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ಅದೇ ಕಾಂಗ್ರೆಸ್‌ ಪಕ್ಷದಲ್ಲಿ ಸಿಎಂ ಆಗಿದ್ದಾರೆ ಹಾಗೂ ಬಿಹಾರದಲ್ಲಿ ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ನ ವೋಟ್‌ ಅಧಿಕಾರ್‌ ರ್‍ಯಾಲಿಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ’

ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಖಂಡಿಸಿ ರಟ್ಟೀಹಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

Aug 30 2025, 01:01 AM IST
ನೂರಾರು ವರ್ಷಗಳ ಇತಿಹಾಸವಿರುವ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುತ್ತಿದ್ದು, ಅದಕ್ಕೆ ಲಜ್ಜೆಗೆಟ್ಟ ಕಾಂಗ್ರೆಸ್ ಸರ್ಕಾರ ಸಹಕಾರ ನೀಡುತ್ತಿದೆ ಎಂದು ಬಿಜೆಪಿ ಮುಖಂಡರು ಆರೋಪಿಸಿದರು.

ಬುರುಡೆ ಪ್ರಕರಣ ಖಂಡಿಸಿ ಬಿಜೆಪಿ ಪ್ರತಿಭಟನೆ

Aug 30 2025, 01:00 AM IST
ಅಪಪ್ರಚಾರ ಮಾಡುತ್ತಿರುವವರ ಬಂಧನ ಯಾವಾಗ?

ಬಿಜೆಪಿ ಸಂಘಟನಾ ಪರ್ವ: ಸುನಿಲ್‌ ನಿವಾಸದಲ್ಲಿ ವಿಶೇಷ ಸಭೆ

Aug 29 2025, 01:00 AM IST
ಬಿಜೆಪಿ ಪಕ್ಷ ಸಂಘಟನೆ ಮತ್ತು ವಿವಿಧ ಶಕ್ತಿಕೇಂದ್ರ ಹಾಗೂ ಗ್ರಾಮ ಸಮಿತಿಗಳ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಪೂರ್ವ ಸಿದ್ಧತೆಗಳ ಬಗ್ಗೆ ಚರ್ಚಿಸಿ ಯೋಜನೆ ರೂಪಿಸಲಾಯಿತು. ಗ್ರಾಮ ಪಂಚಾಯತ್ ಚುನಾವಣೆ ಮತ್ತು ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆಗೆ ಸಿದ್ಧರಾಗುವಂತೆ ಶಾಸಕರು ಕಾರ್ಯಕರ್ತರಿಗೆ ಸೂಚನೆ ನೀಡಿದರು.

ಸಂಭಲ್‌ನಲ್ಲಿ ಹಿಂದೂ ಜನ ಸಂಖ್ಯೆ ಶೇ.50 ಕುಸಿತ: ಬಿಜೆಪಿ ಕಿಡಿ

Aug 29 2025, 01:00 AM IST
ಕಳೆದ ವರ್ಷ ಕೋಮು ಹಿಂಸಾಚಾರಕ್ಕೆ ಸಾಕ್ಷಿಯಾಗಿದ್ದ ಸಂಭಲ್ ಘಟನೆ ತನಿಖೆಗೆ ರಚನೆಯಾಗಿದ್ದ ನ್ಯಾಯಾಂಗ ಸಮಿತಿಯು ತನ್ನ ರಹಸ್ಯ ವರದಿ ಸಲ್ಲಿಸಿದೆ.

ಧರ್ಮಸ್ಥಳ ವಿರೋಧಿ ವೀಡಿಯೋಗೆ ಹಣದ ವ್ಯವಹಾರದ ಶಂಕೆ : ಎನ್‌ಐಎ ತನಿಖೆಗೆ ಬಿಜೆಪಿ ಒತ್ತಾಯ

Aug 27 2025, 01:02 AM IST

 ಸಮೀರ್‌ ಎಂ.ಡಿ. ಮಾಡಿರುವ ವೀಡಿಯೋದಿಂದ ಪ್ರಕರಣ ಅಂತಾರಾಷ್ಟ್ರೀಯವಾಗಿ ಪ್ರಸಾರವಾಗಿದೆ. ಇದಕ್ಕೆ ಸಾಕಷ್ಟು ಹಣ ಪೂರೈಕೆಯಾಗಿರುವ ಅನುಮಾನವಿದೆ. ತನಿಖೆಯನ್ನು ಎನ್‌ಐಎಗೆ ವಹಿಸುವಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ ಹೇಳಿದ್ದಾರೆ.

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಬಿಜೆಪಿ ಪ್ರತಿಭಟನೆ

Aug 27 2025, 01:02 AM IST
ಮಾಜಿ ಶಾಸಕ ಅರುಣಕುಮಾರ ಪೂಜಾರ ಮಾತನಾಡಿ, ರಾಜ್ಯದ ಅಪಾರ ಭಕ್ತರ ಶ್ರದ್ಧಾ ಕೇಂದ್ರವಾಗಿರುವ ಧರ್ಮಸ್ಥಳ ವಿರುದ್ಧ ಮಹೇಶಶೆಟ್ಟಿ ತಿಮರೋಡಿ, ಗಿರೀಶ ಮಟ್ಟೆಣ್ಣನವರ, ಸುಜಾತಾ ಭಟ್ ಮುಂತಾದ ಬುರುಡೆ ಗ್ಯಾಂಗ್ ಹುರುಳಿಲ್ಲದ ಅಪಪ್ರಚಾರ ನಡೆಸಿದ್ದಾರೆ ಎಂದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 365
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved