ರಾಹುಲ್ ವಿರುದ್ಧ ಹಕ್ಕುಚ್ಯುತಿ ಕೋರಿ ಸ್ಪೀಕರ್ಗೆ ಬಿಜೆಪಿ ಪತ್ರ
Feb 05 2025, 12:31 AM ISTಭಾರತ - ಚೀನಾ ಗಡಿ ವಿಷಯ ಮತ್ತು ಮೋದಿ ಅಮೆರಿಕ ಭೇಟಿ ಕುರಿತು ನೀಡಿದ ಹೇಳಿಕೆ ವಿಷಯದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ನೋಟಿಸ್ ಜಾರಿಗೆ ಬಿಜೆಪಿ ಮನವಿ ಮಾಡಿದೆ. ಈ ಕುರಿತು ಬಿಜೆಪಿ ನಾಯಕ ನಿಶಿಕಾಂತ್ ದುಬೆ, ಲೋಕಸಭೆಯ ಸ್ಪೀಕರ್ ಓಂ ಬಿರ್ಲಾಗೆ ಪತ್ರ ಬರೆದಿದ್ದಾರೆ.