• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡೀಸೆಲ್‌ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

Apr 03 2025, 12:32 AM IST
ರಾಜ್ಯ ಸರಕಾರ ಡೀಸೆಲ್‌ ದರ ಪ್ರತಿ ಲೀಟರಿಗೆ ₹2 ಏರಿಕೆ ಮಾಡಿ ಗಾಯದ ಮೇಲೆ ಬರೆ ಎಳೆಯುವ ಕೆಲಸ ಮಾಡಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಬಿಜೆಪಿ ಶಾಸಕರ ಅಮಾನತು ವಾಪಸ್‌ ಪಡೆಯಿರಿ - ಸ್ಪೀಕರ್‌ ಖಾದರ್‌ಗೆ ಯತ್ನಾಳ್‌, ಅಶೋಕ್‌ ಪತ್ರ

Apr 02 2025, 12:11 PM IST

ಬಿಜೆಪಿಯಿಂದ ಉಚ್ಚಾಟನೆಗೊಂಡಿದ್ದರೂ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ಅವರು ಅಮಾನತುಗೊಂಡಿರುವ ಪಕ್ಷದ 18 ಶಾಸಕರ ಪರ ಬ್ಯಾಟಿಂಗ್‌ ಮಾಡಿದ್ದಾರೆ. ಈ ಸಂಬಂಧ ಸಭಾಧ್ಯಕ್ಷ ಯು.ಟಿ.ಖಾದರ್‌ ಅವರಿಗೆ ಪತ್ರ ಬರೆದು ಅಮಾನತು ಆದೇಶ ಹಿಂಪಡೆಯುವಂತೆ ಒತ್ತಾಯಿಸಿದ್ದಾರೆ.

ಬೆಲೆ ಏರಿಕೆ ವಿರುದ್ಧ ಇಂದಿನಿಂದ ಬಿಜೆಪಿ ಸಮರ - ಇಂದು ಬೆಂಗಳೂರಿನ ಫ್ರೀಡಂ ಪಾರ್ಕಲ್ಲಿ ಅಹೋರಾತ್ರಿ ಹೋರಾಟ

Apr 02 2025, 07:05 AM IST

ಹಾಲು ಸೇರಿ ವಿವಿಧ ಅಗತ್ಯ ವಸ್ತು, ಸೇವೆಗಳ ಬೆಲೆ ಏರಿಕೆ ವಿರೋಧಿಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ಬುಧವಾರ ಅಹೋರಾತ್ರಿ ಧರಣಿ ನಡೆಸಲಿದೆ. ಈ ಮೂಲಕ ಏ.13ರವರೆಗೆ ವಿವಿಧ ಹಂತಗಳಲ್ಲಿ ಈ ಕುರಿತು ನಡೆಸುವ ಹೋರಾಟಕ್ಕೆ ಅಧಿಕೃತವಾಗಿ ಚಾಲನೆ ನೀಡಲಿದೆ.

ಯತ್ನಾಳ ಹೋಗಿದ್ದು, ಪಕ್ಷದ ಶಕ್ತಿ ಇನ್ನೂ ಹೆಚ್ಚಿದೆ : ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ

Apr 02 2025, 01:04 AM IST

  ಶಾಸಕ ಬಸನಗೌಡ ಪಾಟೀಲ ಯತ್ನಾಳರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದ್ದು, ನನಗೆ ನೋವಿನ ಸಂಗತಿಯಾಗಿದೆ. ಆದರೆ ಅವರು ಮಾಡಿದ್ದ ಕೆಟ್ಟ ನಿರ್ಧಾರದಿಂದ ಉಚ್ಚಾಟನೆಗೊಂಡಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಹೇಳಿದರು.

ತಮಿಳ್ನಾಡು ಬಿಜೆಪಿ ಅಧ್ಯಕ್ಷ ಹುದ್ದೆಗೆ ಅಣ್ಣಾಮಲೈ ಶೀಘ್ರವೇ ರಾಜೀನಾಮೆ : ಕೇಂದ್ರದಲ್ಲಿ ಮಹತ್ವದ ಸ್ಥಾನ?

Apr 02 2025, 01:02 AM IST
ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಚುರುಕುಗೊಂಡಿರುವ ಹೊತ್ತಿನಲ್ಲೇ, ತಮಿಳುನಾಡು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ಶೀಘ್ರವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಅವರಿಗೆ ಕೇಂದ್ರದಲ್ಲಿ ಮಹತ್ವದ ಸ್ಥಾನ ನೀಡಲು ಪಕ್ಷ ನಿರ್ಧರಿಸಿದೆ ಎಂಬ ವದಂತಿ ಹಬ್ಬಿದೆ.

ತೆರಿಗೆ ಏರಿಸಿ ವೈಸರಾಯ್‌ನಂತೆ ಸಿಎಂ ವರ್ತನೆ: ಬಿಜೆಪಿ

Apr 02 2025, 01:00 AM IST
ಕರುಣೆ, ಕನಿಕರವೇ ಇಲ್ಲದೇ ತೆರಿಗೆ ವಿಧಿಸುತ್ತ, ಬೆಲೆ ಏರಿಕೆ ಮಾಡುತ್ತ ಸಿಎಂ ಸಿದ್ದರಾಮಯ್ಯ ಈಸ್ಟ್ ಇಂಡಿಯಾ ಕಂಪನಿಯ ವೈಸರಾಯ್‌ನಂತೆ ವರ್ತಿಸುತ್ತಿದ್ದಾರೆ. ಉಪ್ಪಿನಿಂದ ಗಾಳಿವರೆಗೆ ಎಲ್ಲದರ ಮೇಲೂ ಮನಸ್ಸಿಗೆ ಬಂದಂತೆ ತೆರಿಗೆ ಹೇರುತ್ತಿದ್ದಾರೆ. ಜನರ ಬದುಕಿಗೆ ಬರೆ ಎಳೆಯುತ್ತಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ರಾಜಶೇಖರ ನಾಗಪ್ಪ ಆರೋಪಿಸಿದ್ದಾರೆ.

ಬೆಲೆ ಏರಿಕೆ, 18 ಶಾಸಕ ಸಸ್ಪೆಂಡ್ ಖಂಡಿಸಿ ನಾಳೆಯಿಂದ ಬಿಜೆಪಿ ಬೀದಿಗೆ - ಅಹೋರಾತ್ರಿ ಧರಣಿ, ಜನಾಕ್ರೋಶ ಯಾತ್ರೆ

Apr 01 2025, 06:44 AM IST

ವಿವಿಧ ಅಗತ್ಯ ಸೇವೆಗಳು, ಪದಾರ್ಥಗಳ ಬೆಲೆ ಏರಿಕೆ ಹಾಗೂ ತನ್ನ 18 ಶಾಸಕರನ್ನು ವಿಧಾನಸಭೆಯಿಂದ ಅಮಾನತು ಮಾಡಿದ ಸ್ಪೀಕರ್‌ ಕ್ರಮ ವಿರೋಧಿಸಿ ಪ್ರತಿಪಕ್ಷ ಬಿಜೆಪಿ ಬುಧವಾರದಿಂದ ರಾಜ್ಯ ಸರ್ಕಾರದ ವಿರುದ್ಧ ಸರಣಿ ಹೋರಾಟ ಆರಂಭಿಸಲಿದೆ.

ಎಂಪುರಾನ್ ಚಿತ್ರಕ್ಕೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ನಿಂದ ತೀವ್ರ ವಿರೋಧ : ಮೋಹನ್‌ಲಾಲ್‌ ವಿಷಾದ

Apr 01 2025, 12:47 AM IST
‘ಎಲ್‌2: ಎಂಪುರಾನ್’ ಚಿತ್ರಕ್ಕೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ನಿಂದ ತೀವ್ರ ವಿರೋಧ ವ್ಯಕ್ತವಾದ ನಡುವೆಯೇ ನಟ ಮೋಹನ್‌ಲಾಲ್‌ ಈ ಕುರಿತು ವಿಷಾದ ವ್ಯಕ್ತಪಡಿಸಿದ್ದಾರೆ.

ಡಿಕೆಶಿ ವಿರುದ್ಧ ಬಿಜೆಪಿ ನಾಯಕರಿಂದಸುಳ್ಳುಗಳ ಸರಮಾಲೆ ಸೃಷ್ಟಿ : ಕೆ.ರಾಜು

Mar 30 2025, 03:07 AM IST

 ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ಸಂವಿಧಾನ ಬದಲಿಸುವ ಹೇಳಿಕೆ ನೀಡಿದ್ದಾರೆಂದು ಬಿಜೆಪಿ ರಾಜ್ಯ ಹಾಗೂ ರಾಷ್ಟ್ರ ನಾಯಕರು ಸುಳ್ಳುಗಳ ಸರಮಾಲೆ ಸೃಷ್ಟಿಸಿದ್ದಾರೆ ಎಂದು ಮಾಜಿ ಶಾಸಕ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ರಾಜು ಟೀಕಿಸಿದ್ದಾರೆ.

ಜನತೆಗೆ ಬೆಲೆ ಏರಿಕೆ ವಿರುದ್ಧ ಏ.2 ರಿಂದ ಬಿಜೆಪಿ ಸರಣಿ ಧರಣಿ : ಬಿ. ವೈ. ವಿಜಯೇಂದ್ರ

Mar 30 2025, 03:06 AM IST
ಜನತೆಗೆ ಬೆಲೆ ಏರಿಕೆ ಬರೆ ಹಾಕಿರುವ ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಏ.2ರಿಂದ ಪ್ರತಿಭಟನೆ ನಡೆಸಲಾಗುತ್ತಿದ್ದು, ಮೊದಲಿಗೆ ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 353
  • next >

More Trending News

Top Stories
ಭಾರತದ ಮೇಲೆ ಟ್ರಂಪ್‌ ಡಬಲ್‌ ತೆರಿಗೆ ಶಾಕ್‌
ಮುಷ್ಕರ ನಿರತ ಸಾರಿಗೆ ನೌಕರರಿಗೆ ಶಿಸ್ತು ಕ್ರಮ ಬಿಸಿ : 30,000 ನೌಕರರಿಗೆ ಸಂಕಷ್ಟ
ಅಮೆರಿಕ ವಿರುದ್ಧ ಚೀನಿ, ಭಾರತ ಒಗ್ಗಟ್ಟು?
ಒಳಮೀಸಲಾತಿ ವರದಿ ಭವಿಷ್ಯ ಇಂದು ನಿರ್ಧಾರ
ಡಿಕೆಶಿ ಓಡಿಸಿದ್ದ ಸ್ಕೂಟರ್‌ಗಿದ್ದ ₹ 18500 ದಂಡ ಬಾಕಿ ವಸೂಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved