ರೌಡಿ ಹತ್ಯೆ: ಬಿಜೆಪಿ ಶಾಸಕ ಬೈರತಿ ಬಸವರಾಜ್ ವಿರುದ್ಧ ಎಫ್‌ಐಆರ್
Jul 17 2025, 12:30 AM ISTಭೂ ವಿವಾದ ಹಿನ್ನೆಲೆಯಲ್ಲಿ ನಡೆದಿದೆ ಎನ್ನಲಾದ ರೌಡಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವನ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ, ಬೆಂಗಳೂರಿನ ಕೆ.ಆರ್.ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜು ಸೇರಿ ಐವರ ವಿರುದ್ಧ ಭಾರತಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.