70ರ ವಯೋಮಾನದವರಿಗೆ ಆಯುಷ್ಮಾನ್ ಆರೋಗ್ಯ ವಿಮೆ ರಾಜ್ಯ ಜಾರಿಗೊಳಿಸಲಿ: ಬಿಜೆಪಿ ವಕ್ತಾರೆ ಸುರಭಿ
Jan 11 2025, 12:45 AM ISTಪ್ರತಿಯೊಂದು ವಿಚಾರಕ್ಕೂ ಕೇಂದ್ರದತ್ತ ಕೈತೋರಿಸುವ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ಅವರಿಗೆ ಉಳಿದ ಬೆರಳುಗಳು ಕೂಡ ತಮ್ಮತ್ತ ತೋರಿಸುತ್ತವೆ ಎಂಬುದು ಜ್ಞಾಪಕದಲ್ಲಿರಲಿ. ಎಲ್ಲದಕ್ಕೂ ಕೇಂದ್ರದ ಮೇಲೆ ಆರೋಪಿಸಿದರೆ, ನೀವು ಏನು ಮಾಡುತ್ತೀರಿ? ಮೊಂಡು ಬುದ್ಧಿಯ ಕಾಂಗ್ರೆಸ್ ವಿರುದ್ಧ ಬಿಜೆಪಿಯ ಹೋರಾಟ ಮುಂದುವರಿಯಲಿದೆ ಎಂದರು.