ತಾಲೂಕು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಸಮರ್ಥ ಹೆಸರು ಸೂಚಿಸಿ
Jan 04 2025, 12:30 AM ISTತಾಲೂಕು ಅಧ್ಯಕ್ಷ ಜೆ.ಕೆ. ಸುರೇಶ್ ಅಧಿಕಾರಾವಧಿ ಮುಕ್ತಾಯವಾಗಲಿದೆ. ಈ ಸ್ಥಾನಕ್ಕೆ ಪಕ್ಷವನ್ನು ಸಮರ್ಥವಾಗಿ ಸಂಘಟಿಸುವ ಹಾಗೂ ಎಲ್ಲರನ್ನೂ ಸಹಮತದಿಂದ ಜೊತೆಗೆ ಕೊಂಡೊಯ್ಯುವ ಅರ್ಹ ವ್ಯಕ್ತಿಯನ್ನು ಆಯ್ಕೆ ಮಾಡಬೇಕಾಗಿದೆ. ಈ ಹಿನ್ನೆಲೆ ಬಿಜೆಪಿ ಜಿಲ್ಲಾ ಮತ್ತು ರಾಜ್ಯಮಟ್ಟದ ಮುಖಂಡರು ಸಭೆಗೆ ಆಗಮಿಸಿದ್ದು, ಅಧ್ಯಕ್ಷ ಸ್ಥಾನ ಆಕಾಂಕ್ಷಿಗಳು ತಮ್ಮ ಹೆಸರನ್ನು ಮುಕ್ತವಾಗಿ ತಿಳಿಸಬೇಕು ಎಂದು ಮಾಜಿ ಸಚಿವ, ಬಿಜೆಪಿ ಮುಖಡ ಎಂ.ಪಿ. ರೇಣುಕಾಚಾರ್ಯ ಹೊನ್ನಾಳಿಯಲ್ಲಿ ಹೇಳಿದ್ದಾರೆ.