ಬಿಜೆಪಿ ನಾಯಕರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕಾಂಗ್ರೆಸ್ ಪ್ರತಿಭಟನೆ
Dec 21 2024, 01:19 AM ISTಚಿಕ್ಕಮಗಳೂರು, ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹಾಗೂ ಅಂಬೇಡ್ಕರ್ ಬಗ್ಗೆ ಹಗುರವಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಕೂಡಲೇ ಬಿಜೆಪಿ ಯಿಂದ ಉಚ್ಛಾಟನೆ ಮಾಡಿ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದ ಅಜಾದ್ ಪಾರ್ಕ್ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.