ಅಭಿವೃದ್ಧಿ ನಿಗಮಗಳಿಗೆ ಅನುದಾನ ನೀಡದೆ ಅನ್ಯಾಯ: ಬಿಜೆಪಿ ಒಬಿಸಿ ಮೋರ್ಚಾ
Dec 14 2024, 12:48 AM ISTವಿವಿಧ ಅಭಿವೃದ್ಧಿ ನಿಗಮಗಳಿಗೆ ನೀಡಬೇಕಾದ ಅನುದಾನ ಬಿಡುಗಡೆ ಮಾಡದೆ, ಈ ವರ್ಗದ ಜನರಲ್ಲಿ ಆರ್ಥಿಕ ಶಕ್ತಿ ತುಂಬುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆಪಾದಿಸಿ, ರಾಜ್ಯ ಸರ್ಕಾರದ ವಿರುದ್ಧ ಜಿಲ್ಲಾ ಬಿಜೆಪಿ ಒಬಿಸಿ ಮೋರ್ಚಾ ನೇತೃತ್ವದಲ್ಲಿ ಶುಕ್ರವಾರ ತುಮಕೂರಿನಲ್ಲಿ ಪ್ರತಿಭಟನೆ ನಡೆಯಿತು.