ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಒಬಿಸಿ ಘಟಕದಿಂದ ನಾಳೆ ಸರ್ಕಾರದ ವಿರುದ್ಧ ಪ್ರತಿಭಟನೆ
Dec 12 2024, 12:33 AM ISTಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅನುದಾನ ಬಿಡುಗಡೆಯನ್ನು ಬಹುತೇಕ ಸ್ಥಗಿತಗೊಳಿಸಿದ್ದು, ನೆಪ ಮಾತ್ರಕ್ಕೆ ಎನ್ನುವಂತೆ ಬಜೆಟ್ ನಲ್ಲಿ ಘೋಷಿಸುವ ಮೊತ್ತಕ್ಕೂ, ವಾಸ್ತವವಾಗಿ ಬಿಡುಗಡೆ ಮಾಡುವ ಮೊತ್ತಕ್ಕೂ ಅಜಗಜಾಂತರ ವ್ಯತ್ಯಾಸವಿದೆ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾ ಅಧ್ಯಕ್ಷ ಆಂಜನೇಯ ಗೌಡ ಆರೋಪಿಸಿದರು. ಚಿಕ್ಕಬಳ್ಳಾಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.