ಗಟ್ಟಿಮುಟ್ಟಾದ ಸಿಮೆಂಟ್ ರಸ್ತೆ ತೆರವು ವಿಚಾರಕ್ಕೆ ಬಿಜೆಪಿ ಆಕ್ಷೇಪ
Dec 07 2024, 12:31 AM ISTರಸ್ತೆ ಅಗಲೀಕರಣ ನೆಪದಲ್ಲಿ ಸುವ್ಯಸ್ಥಿತ, ಗಟ್ಟಿಮುಟ್ಟಾಗಿರುವ ಸಿಮೆಂಟ್ ರಸ್ತೆಯನ್ನು ತೆರವು ಮಾಡಿ, ಮತ್ತೆ ಹೊಸ ರಸ್ತೆ ನಿರ್ಮಿಸಲು ಮುಂದಾಗಿರುವುದಕ್ಕೆ ಪಾಲಿಕೆ ವಿಪಕ್ಷ ಸದಸ್ಯರಾದ ಕೆ.ಪ್ರಸನ್ನಕುಮಾರ ಮತ್ತಿತರ ಸದಸ್ಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.