ಶಾಸಕರ, ಸಚಿವರ ವಿರುದ್ಧ ಗೋ ಬ್ಯಾಕ್ ಚಳುವಳಿ: ಬಿಜೆಪಿ ಎಚ್ಚರಿಕೆ
Dec 01 2024, 01:31 AM ISTಚಿಕ್ಕಮಗಳೂರು, ಜಿಲ್ಲೆಯ ಮಲೆನಾಡಿನಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳನ್ನು ಸ್ಥಳಾಂತರ ಮಾಡದೆ ಹೋದರೆ ಜಿಲ್ಲಾ ಉಸ್ತುವಾರಿ ಸಚಿವರ ಹಾಗೂ ಜಿಲ್ಲೆಯ ಶಾಸಕರ ವಿರುದ್ಧ ಗೋ ಬ್ಯಾಕ್ ಚಳುವಳಿ ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ರೈತ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್.ಸಿ. ಕಲ್ಮರುಡಪ್ಪ ಎಚ್ಚರಿಕೆ ನೀಡಿದ್ದಾರೆ.