• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ‘ತಿರಂಗ ದ್ವಿಚಕ್ರ ವಾಹನ ಜಾಥಾ’

Aug 17 2025, 03:30 AM IST
‘ಹರ್ ಘರ್ ತಿರಂಗಾ’ ಅಭಿಯಾನದ ಅಂಗವಾಗಿ ಗುರುವಾರ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ನಗರದಲ್ಲಿ ‘ತಿರಂಗಾ ದ್ವಿಚಕ್ರ ವಾಹನ ಜಾಥಾ’ ನಡೆಯಿತು.

ನನ್ನ ವಿರುದ್ಧ ಮೂವರ ಪಿತೂರಿ - ಬಿಜೆಪಿ ಸೇರೋ ಬಗ್ಗೆ ಏನಂದ್ರು ರಾಜಣ್ಣ

Aug 16 2025, 06:12 AM IST

‘ನನ್ನನ್ನು ಸಚಿವ ಸ್ಥಾನದಿಂದ ಕೆಳಗಿಳಿಸಲು ಮೂವರು ದೆಹಲಿಯಲ್ಲಿ ವ್ಯವಸ್ಥಿತವಾಗಿ ಪಿತೂರಿ ಮಾಡಿದ್ದಾರೆ. ಪಿತೂರಿ ವಿದ್ಯೆ ನನಗೂ ಗೊತ್ತಿದೆ. ಈ ಸಂದರ್ಭದಲ್ಲಿ ಅದನ್ನು ಬಳಸುವುದಿಲ್ಲ. ಮುಂದೆ ಕಾಲ ಬರುತ್ತದೆ’ ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ಮಾರ್ಮಿಕವಾಗಿ ನುಡಿದಿದ್ದಾರೆ.

ಬೆಂಗಳೂರಿಂದ 400 ಕಾರುಗಳಲ್ಲಿಂದು ಬಿಜೆಪಿ ಶಾಸಕನ ಧರ್ಮಸ್ಥಳ ಚಲೋ!

Aug 16 2025, 05:56 AM IST

ಧರ್ಮಸ್ಥಳ ಕುರಿತು ನಡೆಯುತ್ತಿರುವ ಅಪಪ್ರಚಾರ ಖಂಡಿಸಿ ಬಿಜೆಪಿ ಶಾಸಕ ಎಸ್‌.ಆರ್.ವಿಶ್ವನಾಥ್ ನೇತೃತ್ವದಲ್ಲಿ ಶನಿವಾರ ‘ಧರ್ಮಸ್ಥಳ ಚಲೋ’ ಅಭಿಯಾನ ನಡೆಯಲಿದೆ

ಶಾಸಕರ ಭಾವಚಿತ್ರ ಅಳವಡಿಕೆಗೆ ಬಿಜೆಪಿ ವಿರೋಧ

Aug 15 2025, 01:00 AM IST
ನಗರಸಭೆ ಸದಸ್ಯ ಪ್ರಕಾಶ ಪೂಜಾರ ಮಾತನಾಡಿ, ಯುದ್ಧ ಟ್ಯಾಂಕರ್ ಅಳವಡಿಕೆಗೆ ನಗರಸಭೆಯಲ್ಲಿ ಜರುಗಿದ ಸಭೆಯಲ್ಲಿ ಸರ್ವ ಸದಸ್ಯರ ಸರ್ವನಾಮತದಿಂದ ಠರಾವು ಅಂಗೀಕರಿಸಲಾಗಿತ್ತು. ಯುದ್ಧ ಟ್ಯಾಂಕರ್‌ಗೆ ಶಾಸಕರ ಅನುದಾನದಿಂದ ಹಣ ಬಿಡುಗಡೆಯಾಗಿದ್ದರಿಂದ ಅವರು ತಮ್ಮ ಹೆಸರು ಹಾಕಿಕೊಳ್ಳಲಿ. ಅದನ್ನು ಬಿಟ್ಟು ಪಿಕೆಕೆ ಸಂಸ್ಥೆ ಹೆಸರು ಹಾಕಿರುವುದು ಖಂಡನೀಯವಾಗಿದೆ ಎಂದರು.

ಶ್ರೀರಂಗಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಮೌನ ಮೆರವಣಿಗೆ

Aug 15 2025, 01:00 AM IST
ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ ವಿಭಜನಾ ಭಯಾನಕ ಸ್ಮರಣಾರ್ಥ ದಿನ ಅಥವಾ ವಿಭಜನ್ ವಿಭಷಣ್ ಸ್ಮೃತಿ ದಿವಸ್ ಅನ್ನು ಮೌನ ಮೆರನಿಗೆ ಮೂಲಕ ಆಚರಿಸಲಾಗುತ್ತಿದೆ. ಆಗಷ್ಟ್ 14ರಂದು ಅಖಂಡ ಭಾರತಕ್ಕೆ ಸ್ವ್ವಾತಂತ್ರ್ಯ ದೊರಕುತ್ತಿದ್ದಂತೆ ದೇಶವನ್ನು ಧರ್ಮದ ಆಧಾರಿತವಾಗಿ ವಿಭಜನೆಗೊಳಿಸಲಾಯಿತು.

ದೇಶ ವಿಭಜನೆ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಮೌನ ಪ್ರತಿಭಟನೆ

Aug 15 2025, 01:00 AM IST
ದುರಂತ ತಂದಿಟ್ಟ ದಿನ ಅಂಗವಾಗಿ ಇಂದು ನಮ್ಮ ರಾಷ್ಟ್ರೀಯ ನಾಯಕರು ದೇಶಾದ್ಯಂತ ಈ ದಿನವನ್ನು ವಿಭಜನೆ ವಿಭೀಷಣ ಸ್ಮೃತಿ ದಿನವೆಂದು ಆಚರಿಸಬೇಕೆಂದು ಆದೇಶ ಮಾಡಿದ್ದರಿಂದ ನಾವು ವಿಭಜನೆ ಖಂಡಿಸಿ ಮೌನ ಪ್ರತಿಭಟನಾ ಮೆರವಣಿಗೆ ಮಾಡುತ್ತಿದ್ದೇವೆ.

ಕೊಪ್ಪಳದ ಯುವಕನ ಹತ್ಯೆ ಎನ್‌ಐಎಗೆ ವಹಿಸಿ : ಬಿಜೆಪಿ

Aug 14 2025, 11:30 AM IST

ಕೊಪ್ಪಳದ ಗವಿಸಿದ್ದಪ್ಪ ನಾಯಕ ಕೊಲೆ ಪ್ರಕರಣವನ್ನು ಎನ್‌ಐಎಗೆ (ರಾಷ್ಟ್ರೀಯ ತನಿಖಾ ದಳ) ವಹಿಸಬೇಕು ಎಂದು ಆಗ್ರಹಿಸಿ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌ ಶಾಸಕರ ನಿಯೋಗವು ರಾಜ್ಯಪಾಲರಿಗೆ ಮನವಿ ನೀಡಿದೆ.

ರಾಹುಲ್‌, ಪ್ರಿಯಾಂಕಾ ಕ್ಷೇತ್ರದಲ್ಲೂ ಮತಗಳ್ಳತನ: ಬಿಜೆಪಿ ತಿರುಗೇಟು

Aug 14 2025, 05:46 AM IST

ಸ್ವತಃ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರತಿಪಕ್ಷಗಳ ಹಲವು ಮುಖಂಡರು ಗೆದ್ದಿರುವ ಕ್ಷೇತ್ರದಲ್ಲೂ ಇಂಥದ್ದೇ ಪ್ರಕರಣಗಳು ಪತ್ತೆಯಾಗಿವೆ ಎಂದು ಬಿಜೆಪಿ ತಿರುಗೇಟು ನೀಡಿದೆ.

17ರಂದು ಬಿಜೆಪಿ ಮುಖಂಡರ ಜತೆ ಧರ್ಮಸ್ಥಳ ಭೇಟಿ: ಬಿವೈವಿ

Aug 14 2025, 05:21 AM IST

ಪಕ್ಷದ ಶಾಸಕರು, ಹಿರಿಯರ ನೇತೃತ್ವದಲ್ಲಿ ಧರ್ಮಸ್ಥಳಕ್ಕೆ ಇದೇ 17ರಂದು ಭಾನುವಾರ ಭೇಟಿ ನೀಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಸಿಎಂ, ಡಿಕೆಶಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಗವರ್ನರ್‌ಗೆ ಬಿಜೆಪಿ ಮುಖಂಡ ದೂರು

Aug 14 2025, 02:09 AM IST
ಕಳೆದ ಲೋಕಸಭಾ ಚುನಾವಣೆಯಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್‌ ಎಂ.ಪಟೇಲ್‌ ಪರ ಮತದಾರರಿಗೆ ಹಣ ಹಂಚಿಕೆ ಆರೋಪ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸೇರಿ ಇತರೆ ಜನಪ್ರತಿನಿಧಿಗಳ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲು ಹಾಗೂ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ವಕೀಲ ಹಾಗೂ ಹೊಳೆನರಸೀಪುರ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ಜಿ.ದೇವರಾಜೇಗೌಡ ಅವರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 365
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved