ಬಿಜೆಪಿ ಕುತಂತ್ರಕ್ಕೆ ತಕ್ಕ ಉತ್ತರ ನೀಡಬೇಕು-ಸಚಿವ ಈಶ್ವರ ಖಂಡ್ರೆ
Nov 07 2024, 11:55 PM ISTನವ ಭಾರತ ನಿರ್ಮಾಣ ಮಾಡಿದ ಕೀರ್ತಿ ಕಾಂಗ್ರೆಸ್‌ಗೆ ಸಲ್ಲುತ್ತದೆ. ಬಿಜೆಪಿ ಸಮಾಜ ಒಡೆಯುವ ಪಕ್ಷ, ಜನರನ್ನು ಭಾವನಾತ್ಮಕವಾಗ ಕೆರಳಿಸಿ ದ್ವೇಷ ಬಿತ್ತುವ ಕೆಲಸ ಮಾಡುತ್ತಿದೆ. ಕ್ಷೇತ್ರದ ಅಭಿವೃದ್ಧಿ ಆಗಬೇಕೆಂದರೆ ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಿ ಬಿಜೆಪಿ ಕುತಂತ್ರಕ್ಕೆ ತಕ್ಕ ಉತ್ತರ ನೀಡಬೇಕು ಎಂದು ಸಚಿವ ಈಶ್ವರ ಖಂಡ್ರೆ ಹೇಳಿದರು.