• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಳ್ಳರು ಪದ ಬಳಸಿದ ಬಿಜೆಪಿ ವಿರುದ್ಧ ಕಾಂಗ್ರೆಸ್‌ ಕೆಂಡ!

Feb 18 2025, 12:31 AM IST
ಕಳ್ಳರು ಅಂದ್ರೆ ನೀವ್ಯಾಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತೀರಿ ಎಂಬ ಬಿಜೆಪಿ ಸದಸ್ಯರೊಬ್ಬರ ಮಾತಿನಿಂದ ಮಹಾನಗರ ಪಾಲಿಕೆ ಸದಸ್ಯರ 5 ವರ್ಷಗಳ ಅವಧಿಯ ಕಡೆಯ ಸಾಮಾನ್ಯ ಸಭೆಯು ಪರಸ್ಪರ ವಾಕ್ಸಮರಕ್ಕೆ ಆಸ್ಪದ ಮಾಡಿಕೊಟ್ಟ ಘಟನೆ ನಡೆಯಿತು.

ಭಾರತದಲ್ಲಿ ಮತದಾನ ಹೆಚ್ಚಳಕ್ಕೆ ನೀಡುತ್ತಿದ್ದಅಮೆರಿಕ ಚುನಾವಣಾ ನಿಧಿ ಯಾರ‘ ಕೈ’ ಸೇರುತ್ತಿತ್ತು : ಬಿಜೆಪಿ ಪ್ರಶ್ನೆ

Feb 18 2025, 12:31 AM IST

ಭಾರತದಲ್ಲಿ ಮತದಾನ ಹೆಚ್ಚಳಕ್ಕೆ ನೀಡುತ್ತಿದ್ದ ನಿಧಿಯನ್ನು ಅಮೆರಿಕ ಸ್ಥಗಿತಗೊಳಿಸಿದ ಬೆನ್ನಲ್ಲೇ, ಇದುವರೆಗೂ ಈ ಹಣ ಯಾವ ಪ್ರಭಾವಿಗಳ ‘ಕೈ’ ಸೇರುತ್ತಿತ್ತು ಎಂದು ಬಿಜೆಪಿ ಪ್ರಶ್ನಿಸಿದೆ.  

ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚನೆಯಾಗುವುದಕ್ಕೂ ಮುನ್ನ ಯುಮುನಾ ನದಿ ಶುದ್ಧೀಕರಣ ಪ್ರಕ್ರಿಯೆ ಚಾಲನೆ

Feb 18 2025, 12:30 AM IST
ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚನೆಯಾಗುವುದಕ್ಕೂ ಮುನ್ನವೇ ಚುನಾವಣಾ ಸಂದರ್ಭದಲ್ಲಿ ನೀಡಿದ್ದ ಪ್ರಮುಖ ಭರವಸೆಗಳಲ್ಲಿ ಒಂದಾದ ಯಮುನಾ ನದಿ ಶುದ್ಧೀಕರಣಕ್ಕೆ ಚಾಲನೆ ಸಿಕ್ಕಿದೆ.

ನಮ್ಮ ಮೆಟ್ರೋ ದರ ರಾಜಕೀಯ ಸಂಘರ್ಷ ತೀವ್ರ : ಕಾಂಗ್ರೆಸ್‌ - ಬಿಜೆಪಿ ಮಧ್ಯೆ ಜನ ಹೈರಾಣು

Feb 16 2025, 07:34 AM IST

‘ನಮ್ಮ ಮೆಟ್ರೋ’ ದರ ಏರಿಕೆ ವಿಚಾರದಲ್ಲಿ ರಾಜಕೀಯ ಸಂಘರ್ಷ ಹೆಚ್ಚಾಗುತ್ತಿದ್ದು, ರಾಜ್ಯ ಕಾಂಗ್ರೆಸ್‌ ಸರ್ಕಾರ, ಕೇಂದ್ರದ ಬಿಜೆಪಿ ಸರ್ಕಾರದ ಸಚಿವರು ಪರಸ್ಪರ ಹೊಣೆಗಾರಿಕೆಯಿಂದ ಜಾರಿಕೊಳ್ಳುತ್ತಿದ್ದಾರೆ.

ಪುಲ್ವಾಮಾ ದಾಳಿ ಬಿಜೆಪಿ ರಾಜಕೀಯ ಷಡ್ಯಂತ್ರ: ದಿನೇಶ್ ಶೆಟ್ಟಿ ಆರೋಪ

Feb 16 2025, 01:45 AM IST
ಆರು ವರ್ಷಗಳ ಹಿಂದೆ ದೇಶದ ಸೈನಿಕರನ್ನು ಗುರಿಯಾಗಿಟ್ಟುಕೊಂಡು ನಡೆದ ಪುಲ್ವಾಮಾ ದಾಳಿ ಬಿಜೆಪಿಯ ರಾಜಕೀಯ ಷಡ್ಯಂತ್ರದ ಭಾಗಗಳಲ್ಲೊಂದು ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ಆರೋಪಿಸಿದ್ದಾರೆ.

ಮುಚ್ಚುವ ಹಂತದಲ್ಲಿ ಬಿಜೆಪಿ ಸರ್ಕಾರದ ಕೊನೆಯ ಅವಧಿಯಲ್ಲಿ ನೂತನವಾಗಿ ಆರಂಭಿಸಲಾದ ಕೊಡಗು ವಿಶ್ವ ವಿದ್ಯಾಲಯ!

Feb 15 2025, 12:34 AM IST
ಬಿಜೆಪಿ ಸರ್ಕಾರದ ಕೊನೆಯ ಅವಧಿಯಲ್ಲಿ ನೂತನವಾಗಿ ಆರಂಭಿಸಲಾದ ಕೊಡಗು ವಿಶ್ವವಿದ್ಯಾಲಯ ಮುಚ್ಚುವುದು ಬಹುತೇಕ ಖಚಿತಗೊಳ್ಳುತ್ತಿದೆ. ಕೊಡಗು ವಿವಿ ಪರಿಸ್ಥಿತಿ ಈಗ ತ್ರಿಶಂಕು ಪರಿಸ್ಥಿತಿಯಲ್ಲಿದೆ.

ಗ್ರಾಮ ಆಡಳಿತ ಅಧಿಕಾರಿಗಳ ಹೋರಾಟಕ್ಕೆ ಬಿಜೆಪಿ ಬೆಂಬಲ

Feb 15 2025, 12:32 AM IST
ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆಗಳು ಮತ್ತು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಈ ಹಿಂದೆಯೂ ಮುಷ್ಕರ ಮಾಡಿದ್ದರು. ಆಗ ಭರವಸೆ ನೀಡಿದ ಸರ್ಕಾರ ಇಂದಿಗೂ ಅವರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಈ ವಿಷಯವಾಗಿ ಸರ್ಕಾರದ ಮೇಲೆ ಒತ್ತಡ ಹಾಕಿ ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಹೇಳಿದರು.

ಪೊಲೀಸ್ ಇಲಾಖೆ ವಿರುದ್ಧ ಬಿಜೆಪಿ ಆಕ್ರೋಶ, ಪ್ರತಿಭಟನೆ

Feb 14 2025, 12:34 AM IST
BJP protests against police department

ಮುಕ್ತಾಯಗೊಂಡ ಕಾಮಗಾರಿಗೆ ಶಾಸಕರಿಂದ ಗುದ್ದಲಿ ಪೂಜೆ, ಬಿಜೆಪಿ ಮುಖಂಡರ ಅಸಮಾಧಾನ

Feb 14 2025, 12:34 AM IST
ಗ್ರಾಮದಿಂದ ಸ್ಮಶಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯು ಸಂಪೂರ್ಣವಾಗಿ ಹದಗೆಟ್ಟಿತ್ತು. ಸುಮಾರು ೧೨ ಅಡಿ ಆಳ ಮತ್ತು ಸಂಚರಿಸಲು ಯೋಗ್ಯವಲ್ಲದ ರಸ್ತೆಯನ್ನು ಅತ್ಯುತ್ತಮ ಗುಣಮಟ್ಟದ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಿ, ಚರಂಡಿ ನಿರ್ಮಾಣ ಮಾಡಿ ಇನ್ನೇನು ಸಾರ್ವಜನಿಕ ಬಳಕೆಗೆ ಮುಕ್ತ ಮಾಡುವವರಿದ್ದೆವು.

ಬಿಜೆಪಿ ಗೌರವ ಉಳಿಯಲು ರೇಣುಕಾಚಾರ್ಯ ಶೀಘ್ರ ಉಚ್ಚಾಟಿಸಿ : ಮುಖಂಡ ಶಾಂತರಾಜ ಪಾಟೀಲ್ ಒತ್ತಾಯ

Feb 13 2025, 12:49 AM IST

 ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರನ್ನು ಪಕ್ಷ ಹಾಗೂ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲು ಬಿಜೆಪಿ ವರಿಷ್ಠರು ಹಾಗೂ ಶಿಸ್ತು ಪಾಲನಾ ಸಮಿತಿ ಅಧ್ಯಕ್ಷರು ಕ್ರಮ ಕೈಗೊಳ್ಳಬೇಕು ಎಂದು ಹೊನ್ನಾಳಿ ತಾಲೂಕು ಬಿಜೆಪಿ ಮುಖಂಡ ಶಾಂತರಾಜ ಪಾಟೀಲ್ ಒತ್ತಾಯಿಸಿದ್ದಾರೆ.

  • < previous
  • 1
  • ...
  • 82
  • 83
  • 84
  • 85
  • 86
  • 87
  • 88
  • 89
  • 90
  • ...
  • 376
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved