ವಕ್ಫ್ ಅಧಿಸೂಚನೆ ಹಿಂಪಡೆಯುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
Nov 05 2024, 12:46 AM ISTಕೇಂದ್ರದ ಸರ್ಕಾರ ದೇಶದ ಜನತೆಯ ಹಿತದೃಷ್ಟಿಯಿಂದ ಹಾಗೂ ವಕ್ಪ್ ಮಂಡಳಿಯಿಂದ ಆಗುತ್ತಿರುವ ಅಕ್ರಮಗಳ ಹಿನ್ನೆಲೆಯಲ್ಲಿ ವಕ್ಫ್ ಕಾಯಿದೆಗೆ ತಿದ್ದುಪಡಿ ತರುವ ವಿಧೇಯಕ ಮಂಡಿಸಿ, ಜಂಟಿ ಪಾರ್ಲಿಮೆಂಟರಿ ಬೋರ್ಡ್‌ನ ಪರಿಶೀಲನೆಯಲ್ಲಿದೆ. ಈ ತಿದ್ದುಪಡಿ ಜಾರಿಯಾಗುವುದು ಬಹುತೇಕ ಖಚಿತವಾಗುತ್ತಿದ್ದಂತೆ ವಕ್ಫ್ ಬೋರ್ಡ್ ತನ್ನ ಕರಾಳ ಕೈಚಳಕ ಮಾಡುವ ಮೂಲಕ ಇಡೀ ದೇಶದಲ್ಲಿ ಸಾರ್ವಜನಿಕ ಆಸ್ತಿಯನ್ನು ಕಬಳಿಸುವ ಹುನ್ನಾರಕ್ಕೆ ಕೈ ಹಾಕಿದೆ.