ಇಂದು ವಕ್ಫ್ ವಿರುದ್ಧ ಬಿಜೆಪಿ ಪ್ರತಿಭಟನೆ: ಜಿಲ್ಲಾಧ್ಯಕ್ಷ
Nov 04 2024, 12:19 AM ISTನಾಡಿನ ರೈತರ ಜಮೀನು, ಮಠಗಳು, ಮಂದಿರಗಳ ಜಾಗಗಳನ್ನು ವಕ್ಫ್ ಬೋರ್ಡ್ ಹೆಸರಿನಲ್ಲಿ ಕಬಳಿಸುತ್ತಿರುವುದನ್ನು ವಿರೋಧಿಸಿ ಬಿಜೆಪಿ ಜಿಲ್ಲಾ ಘಟಕದಿಂದ ನ.4ರಂದು ದಾವಣಗೆರೆ ಉಪವಿಭಾಗಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಪಕ್ಷದ ಜಿಲ್ಲಾಧ್ಯಕ್ಷ ಎನ್.ರಾಜಶೇಖರ ನಾಗಪ್ಪ ದಾವಣಗೆರೆಯಲ್ಲಿ ಹೇಳಿದ್ದಾರೆ.