• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾವುತರಾಯ ಮಲ್ಲಯ್ಯರ ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಭೇಟಿ

Oct 17 2024, 12:47 AM IST
ದೇವರಹಿಪ್ಪರಗಿ: ಪಟ್ಟಣದ ಐತಿಹಾಸಿಕ ರಾವುತರಾಯ ಮಲ್ಲಯ್ಯರ ದೇವಸ್ಥಾನಕ್ಕೆ ಮಾಜಿ ಸಚಿವರು ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ ಹಾಗೂ ನಮೋ ಬ್ರಿಗೇಡ್ ಸಂಸ್ಥಾಪಕ ಅಧ್ಯಕ್ಷರಾದ ಚಕ್ರವರ್ತಿ ಸೂಲಿಬೆಲೆ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು. ಇದೇ ಸಂದರ್ಭದಲ್ಲಿ ಬಿಜೆಪಿ ಮಂಡಲದ ಪದಾಧಿಕಾರಿಗಳು ಹಾಗೂ ಮುಖಂಡರಿಂದ ಸನ್ಮಾನಿಸಿ, ಗೌರವಿಸಲಾಯಿತು.

ಏಕನಾಥ ಶಿಂಧೆ ಮಹಾಯುತಿ ಸಿಎಂ ಅಭ್ಯರ್ಥಿ: ಬಿಜೆಪಿ ಸುಳಿವು

Oct 17 2024, 12:00 AM IST
ಬಿಜೆಪಿ-ಶಿವಸೇನೆ (ಶಿಂಧೆ ಬಣ)- ಎನ್‌ಸಿಪಿ (ಅಜಿತ್‌ ಪವಾರ್‌) ಬಣಗಳನ್ನು ಒಳಗೊಂಡ ಮಹಾರಾಷ್ಟ್ರದ ಮಹಾಯುತಿ ಒಕ್ಕೂಟದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಹಾಲಿ ಸಿಎಂ ಏಕನಾಥ ಶಿಂಧೆ ಅವರೇ ಬಿಂಬಿತವಾಗುವ ಸಾಧ್ಯತೆ ಇದೆ. ಈ ಕುರಿತಂತೆ ಬಿಜೆಪಿ ನಾಯಕ ಹಾಗೂ ಹಾಲಿ ಡಿಸಿಎಂ ದೇವೇಂದ್ರ ಫಡ್ನವೀಸ್‌ ಅವರು ಸುಳಿವು ನೀಡಿದ್ದಾರೆ.

ಕರಾವಳಿಯನ್ನು ನಿರ್ಲಕ್ಷ್ಯಿಸಿದ ಸರ್ಕಾರಕ್ಕೆ ಕಠಿಣ ಸಂದೇಶ ನೀಡಿ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

Oct 16 2024, 12:55 AM IST
ಉಡುಪಿ- ದ.ಕ. ಜಿಲ್ಲಾ ಸ್ಥಳಿಯಾಡಳಿತ ಸಂಸ್ಥೆಗಳ ವಿಧಾನ ಪರಿಷತ್ ಉಪಚುನಾವಣೆ ಹಿನ್ನೆಲೆಯಲ್ಲಿ ಸ್ಥಳಿಯಾಡಳಿತ ಜನಪ್ರತಿನಿಧಿಗಳ ಸಮಾವೇಶ ನಡೆಯಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿದರು.

ಬಿಜೆಪಿ ನಾಯಕರ ಆಣತಿಯಂತೆ ನೆಡೆದುಕೊಳ್ಳುತ್ತಿರುವ ಸ್ನೇಹಮಯಿ

Oct 16 2024, 12:53 AM IST
ಲೋಕಾಯುಕ್ತ ಕಚೇರಿ ಪಕ್ಕದಲ್ಲಿರುವ ಹೊಟೇಲ್ ನಲ್ಲಿ ಕಾಫಿ ಕುಡಿಯಲು ಪ್ರತಿನಿತ್ಯ ಹೋಗುತ್ತೇನೆ

ಕಳಪೆ ಕಾಮಗಾರಿಗಳ ಸೂಕ್ತ ತನಿಖೆಗೆ ಸಮಿತಿ ರಚಿಸಿ: ಬಿಜೆಪಿ ಮುಖಂಡ ದೇವರಾಜೇಗೌಡ

Oct 16 2024, 12:31 AM IST
ಜಲಸಂಪನ್ಮೂಲ ಇಲಾಖೆಯಲ್ಲಿ ೨೦೧೩ ರಿಂದ ೨೦೨೪ ರವರಗೆ ಸಾವಿರಾರು ಕೋಟಿ ರೂಪಾಯಿ ಪಾವತಿಸಿರುವ ಕಳಪೆ ಕಾಮಗಾರಿಗಳ ತನಿಖೆ ನಡೆಸಲು ಪ್ರಾಮಾಣಿಕ, ನಿವೃತ್ತ ನ್ಯಾಯ ಮೂರ್ತಿಗಳ ಸಮಿತಿ ರಚನೆ ಮಾಡಿ ವರದಿ ಪಡೆದು ನಂತರ ಎಸ್‌ಐಟಿ ರಚನೆ ಮಾಡುವಂತೆ ಬಿಜೆಪಿ ಮುಖಂಡ ಜಿ.ದೇವರಾಜೇಗೌಡ ಆಗ್ರಹಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ - ಭೂ ಅಕ್ರಮಗಳಲ್ಲಿ ಇಡೀ ಕಾಂಗ್ರೆಸ್‌ ನಾಯಕತ್ವ ಭಾಗಿ ಆರೋಪ

Oct 15 2024, 06:14 AM IST

ಭೂ ವ್ಯವಹಾರಕ್ಕೆ ಸಂಬಂಧಿಸಿದ ಭ್ರಷ್ಟಾಚಾರದಲ್ಲಿ ಕಾಂಗ್ರೆಸ್‌ನ ಸಂಪೂರ್ಣ ಉನ್ನತ ನಾಯಕತ್ವ (ಖರ್ಗೆ) ಭಾಗಿಯಾಗಿದೆ ಎಂದು ಬಿಜೆಪಿ ಸೋಮವಾರ ಆರೋಪಿಸಿದೆ ಹಾಗೂ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದೆ.

ಹುಬ್ಬಳ್ಳಿ ಗಲಭೆ ಕೇಸ್‌ ರದ್ದು ವಿರುದ್ಧ ಬೀದಿಗಿಳಿದ ಬಿಜೆಪಿ - ಬೆಂಗಳೂರಿನಲ್ಲಿ ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆ

Oct 15 2024, 04:32 AM IST

ರಾಜ್ಯದ ಕಾಂಗ್ರೆಸ್‌ ಸರ್ಕಾರ ಹುಬ್ಬಳ್ಳಿಯ ಗಲಭೆಕೋರರ ವಿರುದ್ಧದ ಕ್ರಿಮಿನಲ್‌ ಪ್ರಕರಣ ವಾಪಸ್‌ ಪಡೆದಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಪ್ರಮುಖ ಪ್ರತಿಪಕ್ಷ ಬಿಜೆಪಿಯ ನಾಯಕರು ಬಳಿಕ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

ಟಿಕೆಟ್ ಕಗ್ಗಂಟಿನ ನಡುವೆಯೇ ಚನ್ನಪಟ್ಟಣದಲ್ಲಿ ನಾಳೆ ಬಿಜೆಪಿ ಮುಖಂಡರು, ಕಾರ್‍ಯಕರ್ತರ ಜೊತೆ ಯೋಗೇಶ್ವರ್‌ ಸಭೆ

Oct 15 2024, 04:17 AM IST

ಟಿಕೆಟ್‌ ಆಕಾಂಕ್ಷಿ ಆಗಿರುವ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರು ಬುಧವಾರ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ಕರೆದಿದ್ದಾರೆ.

ಬಿಜೆಪಿ ಒಕ್ಕಲಿಗರ ಮುಗಿಸಲು ಎಚ್‌ಡಿಕೆ ಯತ್ನ: ಯೋಗಿ ಕಿಡಿ - ಬಿಜೆಪಿಗೆ ದಳ ಅನಿವಾರ್ಯವಲ್ಲ, ದಳಕ್ಕೆ ಬಿಜೆಪಿ ಅನಿವಾರ್ಯ

Oct 15 2024, 04:11 AM IST

ರಾಜ್ಯದಲ್ಲಿ ತೀವ್ರ ರಂಗೇರಲಿರುವ ಮುಂಬರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯು ಎನ್‌ಡಿಎ ಕೂಟದ ಮಿತ್ರ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌ ನಡುವೆ ಬಿರುಕು ಮೂಡಿಸುವ ಸಾಧ್ಯತೆ ತಲೆದೋರುತ್ತಿದೆ.

ಹಳೇಹುಬ್ಬಳ್ಳಿ ಗಲಭೆ ಪ್ರಕರಣ ರದ್ದು ತುಷ್ಟೀಕರಣದ ರಾಜಕಾರಣ : ಜೆಡಿಎಸ್‌, ಬಿಜೆಪಿ ಆಕ್ರೋಶ

Oct 14 2024, 07:32 AM IST

ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ವೇಳೆ ನಡೆದಿದ್ದ ಹಳೇಹುಬ್ಬಳ್ಳಿ ಗಲಭೆ ಪ್ರಕರಣದ ಸಂಬಂಧ ದಾಖಲಿಸಿದ್ದ 40ಕ್ಕೂ ಹೆಚ್ಚು ಕೇಸುಗಳನ್ನು ಹಿಂಪಡೆಯುವ ರಾಜ್ಯ ಸಚಿವ ಸಂಪುಟದ ನಿರ್ಧಾರ ಇದೀಗ ಪ್ರತಿಪಕ್ಷ ಬಿಜೆಪಿ, ಜೆಡಿಎಸ್‌ ಮತ್ತು ಬಿಜೆಪಿ ನಡುವೆ ರಾಜಕೀಯ ಜಟಾಪಟಿಗೆ ಕಾರಣವಾಗಿದೆ.

  • < previous
  • 1
  • ...
  • 92
  • 93
  • 94
  • 95
  • 96
  • 97
  • 98
  • 99
  • 100
  • ...
  • 329
  • next >

More Trending News

Top Stories
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved