ರಾಜ್ಯ ಸರ್ಕಾರದಿಂದ ಪೊಲೀಸರ ನೈತಿಕ ಸ್ಥೈರ್ಯ ಕುಗ್ಗಿಸುವ ಕೆಲಸ: ಬಿಜೆಪಿ
Oct 14 2024, 01:16 AM ISTಹುಬ್ಬಳ್ಳಿಯಲ್ಲಿ ೨೦೨೨ರ ಏಪ್ರಿಲ್ ೧೬ರಂದು ನಡೆದ ಕೋಮು ಗಲಭೆಯಲ್ಲಿ ೧೫೫ ಕ್ಕೂ ಹೆಚ್ಚು ಮಂದಿ ಮುಸ್ಲಿಂ ಮತಾಂಧರ ಗುಂಪೊಂದು ಹುಬ್ಬಳ್ಳಿಯ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿತ್ತು ಎಂದು ಆರೋಪಿಸಿದ್ದಾರೆ. ಕಲ್ಲು, ಬಡಿಗೆ, ಬೆಂಕಿಯಿಂದ ಮುಸ್ಲಿಂ ಮತಾಂಧರು ಮಾಡಿದ ದಾಳಿಯಲ್ಲಿ ಇಬ್ಬರು ಪೊಲೀಸರಿಗೆ ಗಂಭೀರ ಗಾಯಗಳಾಗಿತ್ತು.