ಹರಿಯಾಣದಲ್ಲಿ ಬಿಜೆಪಿ ಜಯ ಗಳಿಸಿದ್ದಕ್ಕೆ ಸಂಭ್ರಮಾಚರಣೆ
Oct 09 2024, 01:41 AM ISTಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಸತತವಾಗಿ ಮೂರನೇ ಬಾರಿಗೆ ಬಿಜೆಪಿ ಪಕ್ಷವು ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ನಗರದ ಶ್ರೀಗಂಧದ ಕೋಠಿ ಬಳಿ ಆರ್.ರಸ್ತೆಯಲ್ಲಿ ಬಿಜೆಪಿ ಕಾರ್ಯಕರ್ತರು ಮಂಗಳವಾರ ಪಟಾಕಿ ಸಿಡಿಸಿ, ಸಿಹಿ ಹಂಚಿ ಜೈಕಾರದ ಘೋಷಣೆ ಕೂಗುವುದರ ಮೂಲಕ ಸಂಭ್ರಮಾಚರಣೆ ಮಾಡಿದರು. ಶ್ರೀಗಂಧದ ಕೋಠಿ ಬಳಿ ಆರ್.ರಸ್ತೆಯಲ್ಲಿ ಬಿಜೆಪಿ ಕಾರ್ಯಕರ್ತರು ಮಂಗಳವಾರ ಪಟಾಕಿ ಸಿಡಿಸಿ, ಸಿಹಿ ಹಂಚಿ ಜೈಕಾರದ ಘೋಷಣೆ ಕೂಗುವುದರ ಮೂಲಕ ಸಂಭ್ರಮಾಚರಣೆ ಮಾಡಿದರು.