ಉಚ್ಚಿಲ ದೇವಸ್ಥಾನದಲ್ಲಿ ಬಿಜೆಪಿ-ಕಾಂಗ್ರೆಸ್ ಅಭ್ಯರ್ಥಿಗಳ ಮುಖಾಮುಖಿ!
Oct 08 2024, 01:06 AM ISTಉಚ್ಚಿಲ ದೇವಸ್ಥಾನದಲ್ಲಿ ಬಿಜೆಪಿಯ ಕಿಶೋರ್ ಕುಮಾರ್ ಮತ್ತು ಕಾಂಗ್ರೆಸ್‌ನ ರಾಜು ಪೂಜಾರಿ ಅವರ ಮುಖಾಮುಖಿ ಭೇಟಿಯಾಯಿತು. ಇಬ್ಬರೂ ಅಭ್ಯರ್ಥಿಗಳೂ ಪರಸ್ಪರ ಹಸ್ತಲಾಘವ ಮಾಡಿಕೊಂಡು, ಲಘುಚಟಾಕಿ ಹಾರಿಸಿ, ನಕ್ಕು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.