ಹಾರಲು ಅನುಮತಿ ಬೇಕಿಲ್ಲ ಟ್ವೀಟ್ : ಶಶಿ ತರೂರ್ ಬಿಜೆಪಿ ಸೇರಬಹುದೇ ಎಂಬ ಊಹಾಪೋಹ
Jun 26 2025, 01:32 AM ISTಕೆಲವರಿಗೆ ಮೋದಿ ಮೊದಲು. ದೇಶ ನಂತರ ಎಂದು ತಮ್ಮ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚಾಟಿ ಬೀಸುತ್ತಲೇ ಗೂಢಾರ್ಥದ ಟ್ವೀಟ್ ಮಾಡಿರುವ ಸಂಸದ ಶಶಿ ತರೂರ್, ಪಕ್ಷಿಯ ಚಿತ್ರವೊಂದನ್ನು ಹಾಕಿ ಹಾರಲು ಅನುಮತಿ ಬೇಕಿಲ್ಲ. ರೆಕ್ಕೆ ನಿನ್ನದು. ಆಕಾಶ ಯಾರ ಸೊತ್ತೂ ಅಲ್ಲ ಎಂದು ಬರೆದಿದ್ದಾರೆ.