• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಶಾಲನಗರದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ

Oct 05 2024, 01:42 AM IST
ಕೊಡಗು ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಮಹೇಶ್ ತಿಮ್ಮಯ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಸದಸ್ಯತ್ವ ನೋಂದಣಿ ಕಾರ್ಯಕ್ರಮದ ಬಗ್ಗೆ ಮಾಹಿತಿ ಒದಗಿಸಿದರು. ಸದಸ್ಯತ್ವ ನೋಂದಣಿ ಅಭಿಯಾನದ ಅಂಗವಾಗಿ ಈಗಾಗಲೇ ರಾಜ್ಯ ನಾಯಕರು ಪ್ರತಿ ಜಿಲ್ಲೆಗಳಿಗೆ ಸಂಚರಿಸಿ ನೋಂದಣಿ ಅಭಿಯಾನ ನಡೆಸುತ್ತಿದ್ದು ರಾಜ್ಯದಲ್ಲಿ 1 ಕೋಟಿ.70 ಲಕ್ಷ ಹೊಸ ಸದಸ್ಯತ್ವದ ಗುರಿ ಹೊಂದಲಾಗಿದೆ ಎಂದರು.

ಕ್ರೇತ್ರದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಯಶಸ್ವಿ

Oct 05 2024, 01:40 AM IST
ಬೀಳಗಿ ಮತಕ್ಷೇತ್ರದಲ್ಲಿ ಬಿಜೆಬಿ ಸದಸ್ಯತ್ವ ಅಭಿಯಾನ ಅಭೂತಪೂರ್ವ ಯಶಸ್ವಿಯಾಗಿದ್ದು, ಮುಂಬರುವ ಚುನಾವಣೆಯಲ್ಲಿ ನನ್ನ ಗೆಲವು ಕೂಡಾ ಯಶಸ್ವಿ ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದರು.

ಜಾತಿ ಜನಗಣತಿಗೆ ಬಿಜೆಪಿ ವಿರೋಧಿಸಲ್ಲ: ಆರ್. ಅಶೋಕ್

Oct 05 2024, 01:38 AM IST
ಜಾತಿ ಜನಗಣತಿಯ ಬಿಜೆಪಿ ವಿರೋಧಿಸುವುದಿಲ್ಲ. ಆದರೆ ಜಾತಿಜನಗಣತಿ ವೈಜ್ಞಾನಿಕವಾಗಿ ಆಗಬೇಕೆಂಬುದೇ ನಮ್ಮ ನಿಲುವು ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದರು. ಶುಕ್ರವಾರ ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿಗಣತಿಯನ್ನು ಕಾಂಗ್ರೆಸ್ ತಮ್ಮ ಹಿಂದಿನ ಅಧಿಕಾರ ಅವಧಿಯಲ್ಲಿ ಮಾಡಬಹುದಾಗಿತ್ತು. ಆಗ ಸುಮ್ಮನಿದ್ದು ಈಗ ಮುನ್ನಲೆಗೆ ತರುವ ಯತ್ನ ಮಾಡುತ್ತಿದೆ. ಜಾತಿ ಜನಗಣಿತಿಯ ಕಾಂಗ್ರೆಸ್ ನ ಒಕ್ಕಲಿಗ, ಲಿಂಗಾಯಿತ ಸಚಿವರೇ ವಿರೋಧಿಸಿದ್ದಾರೆ ಎಂದರು.

ಕಾಂಗ್ರೆಸ್ ಸರ್ಕಾರದ ಹೆಸರು ಕೆಡಿಸಲು ಬಿಜೆಪಿ-ಜೆಡಿಎಸ್‌ ಹುನ್ನಾರ

Oct 05 2024, 01:34 AM IST
ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಪಕ್ಷಗಳಿಗೆ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುವ ತಾಕತ್ತು ಇಲ್ಲ, 136 ಸ್ಥಾನಗಳನ್ನು ಗೆದ್ದಿರುವ ಕಾಂಗ್ರೆಸ್ ಸರ್ಕಾರದ ಹೆಸರು ಕೆಡಿಸಲು ಹುನ್ನಾರ ಮಾಡುತಿದ್ದಾರೆ ಎಂದು ಕೆಪಿಸಿಸಿ ರಾಜ್ಯ ಸಂಯೋಜಕ ಸದುಗೌಡ ಪಾಟೀಲ ಕಿಡಿಕಾರಿದರು.

ಬಿಜೆಪಿ ಸೇವಾ ಪಾಕ್ಷಿಕ: ಯೋಧರ ಹೆತ್ತವರಿಗೆ ಸನ್ಮಾನ

Oct 04 2024, 01:18 AM IST
ಬಿಜೆಪಿ ಉಡುಪಿ ನಗರ ಎಸ್.ಟಿ. ಮೋರ್ಚ ಇದರ ಸೇವಾ ಪಾಕ್ಷಿಕ ಕಾರ್ಯಕ್ರಮದ ಅಂಗವಾಗಿ ಶಾಸಕ ಯಶ್ಪಾಲ್ ಸುವರ್ಣ ಅವರ ನೇತೃತ್ವದಲ್ಲಿ, ದೇಶದ ಗಡಿ ಕಾಯುವ ಯೋಧರ ಮಾತಾಪಿತೃರಿಗೆ ಗೌರವಾರ್ಪಣೆ ಸಲ್ಲಿಸುವ ಕಾರ್ಯಕ್ರಮವನ್ನು ಉಡುಪಿಯ ನಗರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬುಧವಾರ ಆಯೋಜಿಸಲಾಯಿತು.

ಸಾವರ್ಕರ್‌ ಬಗ್ಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ನೀಡಿದ ಹೇಳಿಕೆಗೆ ಬಿಜೆಪಿ ಖಂಡನೆ

Oct 04 2024, 01:08 AM IST
‘ವೀರ ಸಾವರ್ಕರ್‌ ಅವರು ಮಾಂಸ ಸೇವಿಸುತ್ತಿದ್ದರು, ಗೋ ಹತ್ಯೆಯನ್ನು ಖಂಡಿಸುತ್ತಿರಲಿಲ್ಲ’ ಎಂದು ರಾಜ್ಯ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ನೀಡಿದ್ದಾರೆ ಎನ್ನಲಾದ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ನಾಯಕರಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ.

ನರಸಿಂಜರಾಜ ಕ್ಷೇತ್ರದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ

Oct 03 2024, 01:33 AM IST
ಮೂರನೇ ಬಾರಿ ದೇಶದ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅವರ ಕೈಬಲಪಡಿಸುವಲ್ಲಿ ಈ ಸದಸ್ಯತ್ವ ಅಭಿಯಾನ ಮಹತ್ವದ್ದಾಗಿದೆ. ಈ ಮೂಲಕ ಪಕ್ಷ ಸಂಘಟನೆ ಜೊತೆಗೆ ಎಲ್ಲ ಹಂತದ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸಲು ಸಹಕಾರಿಯಾಗುತ್ತದೆ.

ವಾರಾಣಸಿ ದೇಗುಲಗಳಿಂದ ಸಾಯಿ ಬಾಬಾ ಮೂರ್ತಿ ಸ್ಥಳಾಂತರ : ಮಹಾ ಬಿಜೆಪಿ, ಕಾಂಗ್ರೆಸ್‌ ಸಿಡಿಮಿಡಿ

Oct 03 2024, 01:22 AM IST
ವಾರಾಣಸಿಯಲ್ಲಿನ ದೇಗುಲಗಳಿಂದ ಶಿರಡಿ ಸಾಯಿಬಾಬಾ ಮೂರ್ತಿ ತೆರವು ಮಾಡಿದ ಬಗ್ಗೆ ಮಹಾರಾಷ್ಟ್ರದ ಬಿಜೆಪಿ ಮತ್ತು ಕಾಂಗ್ರೆಸ್‌ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ.

ಬಿಜೆಪಿ, ಜೆಡಿಎಸ್ ಷಡ್ಯಂತ್ರ್ಯಕ್ಕೆ ಸಿದ್ದರಾಮಯ್ಯ ಜಗ್ಗಲ್ಲ, ಬಗ್ಗಲ್ಲ: ಸಂಸದ ತುಕಾರಾಂ

Oct 03 2024, 01:22 AM IST
ಸಿದ್ದರಾಮಯ್ಯ ಎಂದೂ ರಾಜಕೀಯ ಅಧಿಕಾರವನ್ನು ದುಬರ್ಳಕೆ ಮಾಡಿಕೊಂಡವರಲ್ಲ.

ಕಾರ್ಪೊರೇಟ್ ಸಂಸ್ಥೆಗಳ ಪರವಾಗಿ ಕೇಂದ್ರದ ಬಿಜೆಪಿ ಹಾಗೂ ರಾಜ್ಯದ ಕಾಂಗ್ರೆಸ್ ಸರ್ಕಾರ : ಸಿಪಿಎಂ ವಾಗ್ದಾಳಿ

Oct 03 2024, 01:22 AM IST
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಪೊರೇಟ್ ಸಂಸ್ಥೆಗಳ ಪರವಾಗಿ ಕೆಲಸ ಮಾಡುತ್ತಿವೆ ಮತ್ತು ಜನ ವಿರೋಧಿ ನೀತಿಗಳನ್ನು ಜಾರಿಗೊಳಿಸುತ್ತಿವೆ ಎಂದು ಸಿಪಿಎಂ ಆರೋಪಿಸಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಮತ್ತು ಭ್ರಷ್ಟಾಚಾರದಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಪಕ್ಷದ ಮುಖಂಡರು ಟೀಕಿಸಿದ್ದಾರೆ.
  • < previous
  • 1
  • ...
  • 97
  • 98
  • 99
  • 100
  • 101
  • 102
  • 103
  • 104
  • 105
  • ...
  • 329
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved