• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವು ಸಹಿಸಲಾಗದೆ ಬಿಜೆಪಿ-ಜೆಡಿಎಸ್ ಕುತಂತ್ರ ರಾಜಕಾರಣ : ಚಲುವರಾಯಸ್ವಾಮಿ ಕಿಡಿ

Oct 03 2024, 01:21 AM IST

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವುದನ್ನು ಸಹಿಸಲಾಗದೆ ಬಿಜೆಪಿ-ಜೆಡಿಎಸ್ ಕುತಂತ್ರ ರಾಜಕಾರಣ ಮಾಡುತ್ತಿದೆ ಎಂದು ಸಚಿವ ಎನ್.ಚಲುವರಾಯಸ್ವಾಮಿ ಟೀಕಿಸಿದ್ದಾರೆ. 

ಬಿಜೆಪಿ ಷಡ್ಯಂತ್ರ ಸೋಲಿಸಲು ಒಟ್ಟಾಗಿ ಹೋರಾಡಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

Oct 03 2024, 01:18 AM IST
ಕೆಪಿಸಿಸಿ ಕಚೇರಿಯ ಭಾರತ್‌ ಜೋಡೋ ಭವನದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ಗಾಂಧಿ ಜಯಂತಿ ಹಾಗೂ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಅಖಿಲ ಭಾರತ ಕಾಂಗ್ರೆಸ್‌ ಸಮಿತಿ ಅಧಿವೇಶನಕ್ಕೆ ನೂರು ವರ್ಷ ಪೂರೈಸಿದ ಸಂಭ್ರಮಾಚರಣೆಯ ‘ಗಾಂಧಿ ಭಾರತ’ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.

ಆಲೂರು, ಸಕಲೇಶಪುರ ಕ್ಷೇತ್ರದಲ್ಲಿ ಬಿಜೆಪಿ ಸದಸ್ಯತ್ವ ಹೆಚ್ಚಿಸಲು ಯೋಜನೆ: ಪ್ರೀತಮ್ ಗೌಡ

Oct 03 2024, 01:17 AM IST
ಕ್ಷೇತ್ರದ ಶಾಸಕರು ರಾಜ್ಯ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷರಾಗಿದ್ದಾರೆ, ಆದರೆ ಕ್ಷೇತ್ರದಲ್ಲಿ ನಡೆಯುತ್ತಿರುವ ಸದಸ್ಯತ್ವ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರನ್ನು ನೋಂದಣಿ ಮಾಡಲು ಸಾಧ್ಯವಾಗಿಲ್ಲ.

75 ಸಾವಿರ ಬಿಜೆಪಿ ಸದಸ್ಯತ್ವ ನೋಂದಣಿ ಗುರಿ: ಸಚ್ಚಿದಾನಂದ

Oct 03 2024, 01:16 AM IST
ಮಂಡ್ಯ ತಾಲೂಕಿನ ತಗ್ಗಹಳ್ಳಿ ಗ್ರಾಮದಲ್ಲಿ ಬುಧವಾರ ಆಯೋಜಿಸಿದ್ದ ಬಿಜೆಪಿ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಕ್ಷೇತ್ರದಲ್ಲಿ ಈವರೆಗೆ ೬೦೦೦ಕ್ಕೂ ಹೆಚ್ಚು ಮಂದಿಯನ್ನು ನೋಂದಾಯಿಸಲಾಗಿದೆ. ನಿರಂತರ ಕಾರ್ಯಕ್ರಮದ ಮೂಲಕ ಕಾಲಮಿತಿಯೊಳಗೆ ಸದಸ್ಯತ್ವ ನೋಂದಣಿಯಲ್ಲಿ ಗುರಿ ತಲುಪಲಾಗುವುದು.

ಬಿಜೆಪಿ ಯುವ ಮೋರ್ಚಾ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Oct 03 2024, 01:16 AM IST
ಈಗಾಗಲೇ ಬಿಜೆಪಿ ಮಂಡಲ ಹಾಗೂ ಲಯನ್ಸ್ ಸೇವಾ ಸಂಸ್ಥೆ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ ನಡೆದಿದೆ. ಮೋದಿ ಜನ್ಮ ದಿನಾಚರಣೆಯ ಪ್ರಯುಕ್ತ ನಗರದ ಹಳೆ ಬಸ್ ನಿಲ್ದಾಣದಲ್ಲಿ ಸದಸ್ಯತ್ವ ಅಭಿಯಾನ ಜೊತೆಗೆ ಪಾನೀಯ ವಿತರಣೆ ಮಾಡಲಾಗಿದೆ.

ದೇಶಕ್ಕೆ ತಂದೆ ಇರಲ್ಲ, ಮಕ್ಕಳು ಇರ್ತಾರೆ: ಗಾಂಧಿ ಬಗ್ಗೆ ಬಿಜೆಪಿ ಸಂಸದೆ ಕಂಗನಾ ರಾಣಾವತ್‌ ಮತ್ತೊಂದು ವಿವಾದ

Oct 03 2024, 01:15 AM IST
ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಾಣಾವತ್‌ ಅವರು ಮಹಾತ್ಮ ಗಾಂಧೀಜಿ ಕುರಿತು ನೀಡಿರುವ ಪರೋಕ್ಷ ಹೇಳಿಕೆಯೊಂದು ವಿವಾದಕ್ಕೆ ಕಾರಣವಾಗಿದೆ. ಈ ಹೇಳಿಕೆಯನ್ನು ಕಾಂಗ್ರೆಸ್‌ ತೀವ್ರವಾಗಿ ಖಂಡಿಸಿದೆ.

ಸರ್ಕಾರ ಅಸ್ಥಿರಕ್ಕೆ ಬಿಜೆಪಿ-ಜೆಡಿಎಸ್ ಜಂಟಿ ಪ್ರಯತ್ನ: ಗೋಪಾಲಕೃಷ್ಣ ಬೇಳೂರು ವಾಗ್ದಾಳಿ

Oct 02 2024, 01:13 AM IST
ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ರಾಜಕೀಯ ದೊಂಬರಾಟ ನಡೆಸುತ್ತಿದೆ. ಸಿದ್ದರಾಮಯ್ಯ ಅವರನ್ನು ಇಳಿಸಲು ಕೇಂದ್ರ ಸರ್ಕಾರ ರಾಜ್ಯಪಾಲರ ಮೂಲಕ ಪ್ರಯತ್ನಿಸುತ್ತಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ದೂರಿದರು.

ಪರಿಷತ್‌ಗೆ ಹೊಸ ಅಭ್ಯರ್ಥಿ: ಕಿಶೋರ್‌ ಕುಮಾರ್‌ಗೆ ಬಿಜೆಪಿ ಟಿಕೆಟ್‌

Oct 02 2024, 01:09 AM IST
ಕಿಶೋರ್‌ ಕುಮಾರ್‌ ಅವರು ಅ.3ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಎರಡು ಜಿಲ್ಲೆಗಳ ಜಿಲ್ಲಾಧ್ಯಕ್ಷರು, ಎಲ್ಲ ಶಾಸಕರು, ಸಂಸದರು, ಹಿರಿಯ ಮುಖಂಡರು, ಕಾರ್ಯಕರ್ತರ ಜತೆಗೂಡಿ ನಾಮಪತ್ರ ಸಲ್ಲಿಸುವುದಾಗಿ ಕಿಶೋರ್‌ ಕುಮಾರ್‌ ತಿಳಿಸಿದ್ದಾರೆ.

ಮಳೆಯಿಂದ ಮನೆ ಕಳೆದುಕೊಂಡವರಿಗೆ ₹10 ಲಕ್ಷ ಪರಿಹಾರ ನೀಡಲು ಬಿಜೆಪಿ ಆಗ್ರಹ

Oct 02 2024, 01:07 AM IST
ಮಳೆಯಿಂದ ಜಿಲ್ಲೆಯಲ್ಲಿ ಹಲವರು ಮನೆಯನ್ನು ಕಳೆದುಕೊಂಡಿದ್ದಾರೆ. ಆದರೆ ರಾಜ್ಯ ಸರ್ಕಾರ ಪೂರ್ತಿ ಮನೆ ಕಳೆದುಕೊಂಡವರಿಗೆ ಕೇವಲ ಕಣ್ಣೊರೆಸುವ ತಂತ್ರದ ಭಾಗವಾಗಿ ಕೇವಲ ₹೧ ಲಕ್ಷ ಪರಿಹಾರ ನೀಡುತ್ತಿದೆ.

ಆಹ್ವಾನ ನೀಡಿದರೆ ಬಿಜೆಪಿ ಮರುಸೇರ್ಪಡೆಗೆ ಸಿದ್ಧ: ರಘುಪತಿ ಭಟ್

Oct 02 2024, 01:05 AM IST
ಪಕ್ಷದಿಂದ ಉಚ್ಚಾಟನೆ ಆಗಿದ್ದು, ಮರಳಿ ಕರೆದರೆ ಖಂಡಿತವಾಗಿಯೂ ಹೋಗುವೆ ಮಾಜಿ ಶಾಸಕ ರಘುಪತಿ ಭಟ್ ಇಂಗಿತ ವ್ಯಕ್ಪಡಿಸಿದರು.
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • ...
  • 329
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved