• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಮನಗರದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಬಸವರಾಜು ಚಾಲನೆ

Sep 22 2024, 01:52 AM IST
ನಗರದ ಸರ್ಕಾರಿ ರೇಷ್ಮೆ ಮಾರುಕಟ್ಟೆ ಮುಂಭಾಗ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಶನಿವಾರ ಬಿಜೆಪಿ ರಾಜ್ಯ ಒಬಿಸಿ ಮೋರ್ಚಾ ಕೋಶಾಧ್ಯಕ್ಷ ಎ.ಎಚ್.ಬಸವರಾಜು ಚಾಲನೆ ನೀಡಿದರು. ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

.ಬಿಜೆಪಿ ಸದಸ್ಯತ್ವ ಅಭಿಯಾನ

Sep 22 2024, 01:46 AM IST
ಬಿಜೆಪಿ ಪಕ್ಷದ ಸದಸ್ಯತ್ವ ಪಡೆದವರಿಗೆ ಪಕ್ಷವೂ ಸೂಕ್ತ ಸ್ಥಾನಮಾನ ಮತ್ತು ಪ್ರಾತಿನಿಧ್ಯ ಕಲ್ಪಿಸುತ್ತದೆ ಹೆಚ್ಚು ಸದಸ್ಯರನ್ನು ನೋಂದಾಯಿಸಿದ ಕಾರ್ಯಕರ್ತರಿಗೆ ಪಕ್ಷವು ಪರಿಗಣನೆಗೆ ತೆಗೆದುಕೊಳ್ಳುವುದರಿಂದ ಕಾರ್ಯಕರ್ತರು ಹೆಚ್ಚೆಚ್ಚು ಸದಸ್ಯರನ್ನು ನೋಂದಣಿ ಮಾಡಿಸಲು ಮುಂದಾಗಬೇಕು

ಕುಶಾಲನಗರ ತಾಲೂಕು ಕಚೇರಿ ಎದುರು ಬಿಜೆಪಿ ಧರಣಿ

Sep 21 2024, 01:58 AM IST
ಕುಶಾಲನಗರ ಪಟ್ಟಣ ಪಂಚಾಯಿತಿ ಎರಡನೆಯ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ 25ರಂದು ನಿಗದಿಯಾಗಿದ್ದು, ಇಬ್ಬರು ನಾಮ ನಿರ್ದೇಶಿತ ಸದಸ್ಯರಿಗೆ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ತಹಸಿಲ್ದಾರ್ ನೋಟಿಸ್ ನೀಡಿರುವುದನ್ನು ವಿರೋಧಿಸಿ ಕುಶಾಲನಗರದಲ್ಲಿ ಬಿಜೆಪಿ ಪ್ರಮುಖರು ಮತ್ತು ಪುರಸಭೆ ಸದಸ್ಯರು ತಾಲೂಕು ಕಚೇರಿ ಮುಂಭಾಗ ಧರಣಿ ನಡೆಸಿದರು.

ಬಿಜೆಪಿ- ಜೆಡಿಎಸ್ ಜಮೀನ್ದಾರರ ಪರ : ಸಚಿವ ರಾಮಲಿಂಗಾರೆಡ್ಡಿ

Sep 21 2024, 01:58 AM IST
ಕಾಂಗ್ರೆಸ್ ಯಾವತ್ತು ಬಡವರ ಪರವಾಗಿದ್ದು, ಆರ್ಥಿಕವಾಗಿ ದುರ್ಬಲರಾಗಿರುವವರ ಅಭಿವೃದ್ಧಿಗೆ ಶ್ರಮಿಸುತ್ತದೆ. ಬಿಜೆಪಿ-ಜೆಡಿಎಸ್‌ನವರು ಜಮೀನ್ದಾರರ ಪರ. ಅವರು ಬರೀ ಹೇಳುತ್ತಾರೆ ಆದರೆ, ಏನು ಮಾಡುವುದಿಲ್ಲ. ಇದೇ ನಮಗೂ ಅವರಿಗೆ ಇರುವ ವ್ಯತ್ಯಾಸ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಬಿಜೆಪಿ ಆಡಳಿತಾವಧಿಯಲ್ಲಿ ಮನೆ ಮನೆಗೆ ಯೋಜನೆಗಳು ತಲುಪಿವೆ

Sep 21 2024, 01:55 AM IST
ಅಭಿವೃದ್ಧಿಯೇ ಬಿಜೆಪಿ ಅಜೆಂಡಾ ಆಗಿದ್ದು, ಬಿಜೆಪಿ ಆಡಳಿತಾವಧಿಯಲ್ಲಿ ಎಲ್ಲ ಯೋಜನೆಗಳನ್ನು ಕ್ಷೇತ್ರದ ಜನರ ಮನೆ ಮನೆ ತಲುಪಿಸುವಂತಹ ಕಾರ್ಯ ಆಗಿದೆ ಎಂದು ಭಾರತ ಸೇವಾ ಸಂಸ್ಥೆಯ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಹೇಳಿದರು.

29ರಂದು ಬಿಜೆಪಿ ಹಿಂ.ವ. ಮೋರ್ಚಾದಿಂದ ಸಮ್ಮೇಳನ

Sep 21 2024, 01:49 AM IST
ಸಮ್ಮೇಳನವನ್ನು ಬೆಳಗ್ಗೆ 10 ಗಂಟೆಗೆ ಮೈಸೂರು ಸಂಸದ ಯದುವೀರ್ ಒಡೆಯರ್ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಹಿಂದುಳಿದ ಮೋರ್ಚಾದ ಅಧ್ಯಕ್ಷ ವಿಜಯ್ ಕುಮಾರ್ ಕೊಡವೂರು ವಹಿಸಲಿದ್ದು, ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಉಪಸ್ಥಿತರಿರಲಿದ್ದಾರೆ.

ಬಿಜೆಪಿ ಸದಸ್ಯತ್ವ ಅಭಿಯಾನ ಯಶಸ್ವಿಗೆ ಶ್ರಮಿಸಿ: ರಾಜೂಗೌಡ

Sep 21 2024, 01:49 AM IST
Strive for success in BJP membership campaign: Raju Gowda

ನಾಗಮಂಗಲ ಗಲಭೆ ಒಂದು ಪೂರ್ವನಿಯೋಜಿತ, ಪ್ರಚೋದನೆ ಕೃತ್ಯ : ಬಿಜೆಪಿ ಸತ್ಯಶೋಧನಾ ಸಮಿತಿ ವರದಿ

Sep 21 2024, 01:49 AM IST

ನಾಗಮಂಗಲ ಗಲಭೆ ಪೂರ್ವನಿಯೋಜಿತ ಕೃತ್ಯವಾಗಿದ್ದು, ರಾಜ್ಯ ಸರ್ಕಾರದ ವೈಫಲ್ಯ ಮತ್ತು ತುಷ್ಟೀಕರಣ ನೀತಿಯೇ ಇದಕ್ಕೆ ಕಾರಣ ಎಂದು ಬಿಜೆಪಿ ಸತ್ಯಶೋಧನಾ ಸಮಿತಿ ಆರೋಪಿಸಿದೆ. 

ಹೊನ್ನಾವರದಲ್ಲಿ ಬಿಜೆಪಿ ಸದಸ್ಯತ್ವ 50 ಸಾವಿರ ಮೀರಲಿ: ಸಂಸದ ಕಾಗೇರಿ

Sep 21 2024, 01:45 AM IST
ನರೇಂದ್ರ ಮೋದಿಯವರು ಮೂರನೇ ಸಲ ಪ್ರಧಾನಿಯಾಗಿ ನೂರೇ ದಿನಗಳಲ್ಲಿ ಅಭಿವೃದ್ಧಿ ವೇಗವನ್ನು ಮತ್ತಷ್ಟು ಹೆಚ್ಚಿಸಿದ್ದಾರೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

ಮೋದಿ ಜನ್ಮದಿನ: ಬಿಜೆಪಿ ಮಹಿಳಾ ಮೋರ್ಚಾದಿಂದ ಕಾಪು ಮಾರಿಯಮ್ಮನಿಗೆ ಪೂಜೆ

Sep 20 2024, 01:41 AM IST
ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನಾಚರಣೆ ಪ್ರಯುಕ್ತ ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
  • < previous
  • 1
  • ...
  • 105
  • 106
  • 107
  • 108
  • 109
  • 110
  • 111
  • 112
  • 113
  • ...
  • 329
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved