• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂವಿಧಾನ ಮೇಲೆ ಬಿಜೆಪಿ ಬುಲ್ಡೋಜರ್‌: ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ

Dec 24 2024, 12:47 AM IST
ಬಿಜೆಪಿ ನಾಯಕರು ಬಾಬಾಸಾಹೇಬ ಅಂಬೇಡ್ಕರ್‌ ಅವರನ್ನು ಅವಹೇಳನ ಮಾಡಿ ಸಂವಿಧಾನದ ಮೇಲೆ ಬುಲ್ಡೋಜರ್‌ ಹರಿಸುವ ಕೆಲಸ ಮಾಡುತ್ತಿದ್ದಾರೆ. ಜನತೆಯ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಆರೋಪಿಸಿದರು.

ಹೊಸ ವರ್ಷದಲ್ಲಿ ಹೊಸ ಹೋರಾಟ - ಅಲಕ್ಷಿತ ನಾಯಕರ ಭೇಟಿಗೆ ಬಿಜೆಪಿ ಭಿನ್ನ ಟೀಂ ರಾಜ್ಯಯಾತ್ರೆ?

Dec 23 2024, 01:01 AM IST
ರಾಜ್ಯ ಬಿಜೆಪಿಯಲ್ಲಿನ ಬಣ ರಾಜಕೀಯ ಹೊಸ ವರ್ಷದಲ್ಲಿ ಮತ್ತಷ್ಟು ಉಲ್ಬಣಿಸುವ ಸಾಧ್ಯತೆಯಿದ್ದು, ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದ ಅಸಮಾಧಾನಿತ ನಾಯಕರ ಬಣ ತಂಡಗಳನ್ನಾಗಿ ಮಾಡಿಕೊಂಡು ರಾಜ್ಯ ಪ್ರವಾಸ ಕೈಗೊಳ್ಳಲು ಚಿಂತನೆ ನಡೆಸಿದೆ.

ಕೋಲಾರ : ಸಿ.ಟಿ.ರವಿ ಮೇಲೆ ದೌರ್ಜನ್ಯ ಖಂಡಿಸಿ ಪ್ರತಿಭಟನೆ - ಬಿಜೆಪಿ ಜಿಲ್ಲಾಧ್ಯಕ್ಷ ಡಾ.ವೇಣುಗೋಪಾಲ್ ಅಕ್ರೋಶ

Dec 22 2024, 01:34 AM IST

ಸುವರ್ಣ ಸೌಧದೊಳಗೆ ಅಕ್ರಮವಾಗಿ ಗೂಂಡಾಗಳನ್ನು ಕರೆಸಿ, ರವಿ ಅವರ ಮೇಲೆ ಹಲ್ಲೆ ಮಾಡಿಸಿದ್ದಲ್ಲದೆ ಸುಳ್ಳು ಆರೋಪ ಹೊರೆಸಿ ಬಂಧಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿದೆ ಎಂದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಡಾ.ವೇಣುಗೋಪಾಲ್ ಅಕ್ರೋಶ ವ್ಯಕ್ತಪಡಿಸಿದರು.

ಸಂವಿಧಾನವನ್ನು ‘ಟೂಲ್‌’ ಮಾಡಲು ಬಿಡಲ್ಲ : ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌

Dec 22 2024, 01:33 AM IST
ಯಾವುದೇ ‘ಟೂಲ್‌’ನ್ನು ಸದಾ ಕಾಲವೂ ಪ್ರಯೋಗ ಮಾಡಲು ಆಗಲ್ಲ. ಕಾಂಗ್ರೆಸ್‌ನವರು ಈಗ ಸಂವಿಧಾನ ಮತ್ತು ಡಾ.ಅಂಬೇಡ್ಕರ್‌ ಅವರ ಹೆಸರು ಹೇಳಿ ಲಾಭ ಪಡೆಯುವ ಸಮಯದಿಂದ ವಂಚಿತರಾಗಿದ್ದಾರೆ. ಜನರನ್ನು ಸುಳ್ಳು ಹೇಳಿ ಮೋಸ ಮಾಡಲು ಆಗಲ್ಲ. ಅವರಿಗೆ ಸಂವಿಧಾನದ ಮೇಲೆ ಯಾವ ಗೌರವವೂ ಇಲ್ಲ ಎಂದರು.

ಗಜೇಂದ್ರಗಡ ಪುರಸಭೆ 7 ಬಿಜೆಪಿ ಸದಸ್ಯರಿಗೆ ನೋಟಿಸ್

Dec 22 2024, 01:33 AM IST
ನೀವು ಸ್ವತಃ ಇಲ್ಲವೇ ನ್ಯಾಯವಾದಿಗಳ ಮುಖಾಂತರ ಹಾಜರಾಗಿ ತಮ್ಮ ವಾದ ಸೂಕ್ತ ದಾಖಲೆಗಳೊಂದಿಗೆ ಮಂಡಿಸುವಂತೆ ತಿಳಿಸಲಾಗಿದೆ

ಸಂಸದೆ ಪ್ರಿಯಾಂಕಾ ಗಾಂಧಿಗೆ ಬಿಜೆಪಿ ಕಡೆಯಿಂದ ‘1984ರ ಸಿಖ್‌ ವಿರೋಧಿ ದಂಗೆ’ ನೆನಪಿಸುವ ಬ್ಯಾಗ್‌ ಗಿಫ್ಟ್‌!

Dec 21 2024, 01:19 AM IST

  ಪ್ಯಾಲೆಸ್ತೀನ್‌ ಹಾಗೂ ಬಾಂಗ್ಲಾದೇಶವನ್ನು ಬೆಂಬಲಿಸುವ ಬರಹಗಳುಳ್ಳ ಬ್ಯಾಗ್‌ಗಳೊಂದಿಗೆ  ಚಳಿಗಾಲದ ಅಧಿವೇಶನಕ್ಕೆ ಹಾಜರಾಗಿ ಸುದ್ದಿಯಾಗುತ್ತಿರುವ ಸಂಸದೆ ಪ್ರಿಯಾಂಕಾ ಗಾಂಧಿ ಅವರಿಗೆ ಬಿಜೆಪಿ ಕಡೆಯಿಂದ ‘1984ರ ಸಿಖ್‌ ವಿರೋಧಿ ದಂಗೆ’ಯನ್ನು ನೆನಪಿಸುವ ಬ್ಯಾಗ್‌ ಒಂದನ್ನು ಉಡುಗೊರೆಯಾಗಿ ನೀಡಲಾಗಿದೆ.

ಕಾಂಗ್ರೆಸ್ ಮಹಿಳಾ ಘಟಕದಿಂದ ಬಿಜೆಪಿ ಕಚೇರಿ ಮುತ್ತಿಗೆ ಯತ್ನ

Dec 21 2024, 01:19 AM IST
ಕಾಂಗ್ರೆಸ್‌ ಮಹಿಳಾ ಘಟಕದ ಕಾರ್ಯಕರ್ತರು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕುವ ಯತ್ನ ನಡೆಸುತ್ತಿದಂತೆ ಇತ್ತ ಬಿಜೆಪಿ ಯುವ ಘಟಕ ಕಾರ್ಯಕರ್ತರು ಕೆಪಿಸಿಸಿ ಕಚೇರಿ ಮುತ್ತಿಗೆ ಹಾಕುವ ಯತ್ನ ನಡೆಸಿದ ಘಟನೆ ಶುಕ್ರವಾರ ನಡೆಯಿತು.

ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಬಂಧನ ಖಂಡಿಸಿ ಯಲ್ಲಾಪುರದಲ್ಲಿ ಬಿಜೆಪಿ ಪ್ರತಿಭಟನೆ

Dec 21 2024, 01:19 AM IST
ಡಿ. ೨೦ರಂದು ಯಲ್ಲಾಪುರದ ಅಂಬೇಡ್ಕರ್ ವೃತ್ತದ ಬಳಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಬಿಜೆಪಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಮಾತನಾಡಿದರು.

ಬಿಜೆಪಿ ನಾಯಕರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕಾಂಗ್ರೆಸ್ ಪ್ರತಿಭಟನೆ

Dec 21 2024, 01:19 AM IST
ಚಿಕ್ಕಮಗಳೂರು, ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹಾಗೂ ಅಂಬೇಡ್ಕರ್ ಬಗ್ಗೆ ಹಗುರವಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಕೂಡಲೇ ಬಿಜೆಪಿ ಯಿಂದ ಉಚ್ಛಾಟನೆ ಮಾಡಿ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದ ಅಜಾದ್ ಪಾರ್ಕ್ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಸಿ.ಟಿ. ರವಿ ಬಂಧನ ಖಂಡಿಸಿ ಹೊಸಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ

Dec 21 2024, 01:19 AM IST
ರಾಜ್ಯ ಹಾಗೂ ರಾಷ್ಟ್ರದಲ್ಲಿ ಕಾಂಗ್ರೆಸ್ ಪಕ್ಷ ನಡೆಸುತ್ತಿರುವ ಗೂಂಡಾ ವರ್ತನೆಯನ್ನು ಖಂಡಿಸಿ ನಗರದ ಪುನೀತ್ ರಾಜ್‌ಕುಮಾರ ವೃತ್ತದಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿತು.
  • < previous
  • 1
  • ...
  • 106
  • 107
  • 108
  • 109
  • 110
  • 111
  • 112
  • 113
  • 114
  • ...
  • 376
  • next >

More Trending News

Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved